ರಾಜ್ಯಯುದ್ಧ ಪೀಡಿತ ಸುಡಾನ್ ನಿಂದ ರಾಜ್ಯಕ್ಕೆ ಮರಳುವವರಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ಸೇವೆ!
ಯುದ್ಧಪೀಡಿತ ಸುಡಾನ್'ನಿಂದ ವಾಪಸ್ಸಾಗುವ ರಾಜ್ಯದ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ಉಚಿತ ಸೇವೆ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)ಯು ತಿಳಿಸಿದೆ.