ದೇಶಬಿಹಾರ ರಾಜ್ಯ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ನೀಡುವ ಭರವಸೆ!
ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೋನಾ ವೈರಸ್ ಲಸಿಕೆ ನೀಡುವ ಭರವಸೆಯನ್ನು ನೀಡಿದೆ.