ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ.