ರಾಜ್ಯಮತಕ್ಕಾಗಿ ಆಮಿಷ ಒಡ್ಡುವವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಮುಂದು; 'ಕಂಟ್ರೋಲ್ ರೂಮ್' ಸ್ಥಾಪನೆ!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ರಾಜಕೀಯ ನಾಯಕರು ಮತಕ್ಕಾಗಿ ಹಣ, ಉಡುಗೊರೆಯ ಆಮಿಷಗಳ ಒಡ್ಡುವಂತಹ ಬೆಳವಣಿಗೆಗಳು ಕಂಡು ಬರುತ್ತಿವೆ. ಇಂತಹ ಆಮಿಷಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದ್ದು, ದೂರುಗಳ ಸ್ವೀಕರಿಸಲು ನಿಯಂತ್ರಣ ಕೊಠಡಿಯನ್ನು ತೆರೆದಿದೆ.