freebies

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳು: ಕೇಂದ್ರ ಸರ್ಕಾರ, ಇಸಿಗೆ ಸುಪ್ರೀಂ ಕೋರ್ಟ್ ನೋಟಿಸ್
ದೇಶ

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳು: ಕೇಂದ್ರ ಸರ್ಕಾರ, ಇಸಿಗೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. 

ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್; ಅಧಿಕಾರ ಹಿಡಿಯಲು ಇದೊಂದು ಚೀಪ್ ಪಾಪ್ಯುಲಾರಿಟಿ: ಚಲುವರಾಯಸ್ವಾಮಿ ವಿಡಿಯೋ ವೈರಲ್
ರಾಜಕೀಯ

ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್; ಅಧಿಕಾರ ಹಿಡಿಯಲು ಇದೊಂದು ಚೀಪ್ ಪಾಪ್ಯುಲಾರಿಟಿ: ಚಲುವರಾಯಸ್ವಾಮಿ ವಿಡಿಯೋ ವೈರಲ್

ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಉಚಿತ ಭಾಗ್ಯಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಈ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಕಾರ್ಯ ಮುಂದುವರಿಸಿದ್ದಾರೆ.

ಹೊಸದುರ್ಗ: ರಾಜ್ಯ ಸರ್ಕಾರದ ಉಚಿತ ಯೋಜನೆಗಳನ್ನು ಟೀಕಿಸಿದ ಶಿಕ್ಷಕ ಅಮಾನತು
ರಾಜ್ಯ

ಹೊಸದುರ್ಗ: ರಾಜ್ಯ ಸರ್ಕಾರದ ಉಚಿತ ಯೋಜನೆಗಳನ್ನು ಟೀಕಿಸಿದ ಶಿಕ್ಷಕ ಅಮಾನತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಚಿತ ಯೋಜನೆಗಳನ್ನು ಟೀಕಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಹಾಕಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ವೀರಾವೇಶದಿಂದ 'ಪುಕ್ಕಟೆ ಭಾಗ್ಯ' ಘೋಷಿಸುತ್ತಿರುವ 'ಕದನ ಶೂರರು': ಇವಕ್ಕೆಲ್ಲಾ ಹಣ ಕೊಡೋರು ಯಾರು?
ರಾಜಕೀಯ

ವೀರಾವೇಶದಿಂದ 'ಪುಕ್ಕಟೆ ಭಾಗ್ಯ' ಘೋಷಿಸುತ್ತಿರುವ 'ಕದನ ಶೂರರು': ಇವಕ್ಕೆಲ್ಲಾ ಹಣ ಕೊಡೋರು ಯಾರು?

ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದೇ ವೇಳೆ ಪ್ರಮುಖ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಹಲವು ಉಚಿತ ಭಾಗ್ಯಗಳ ಘೋಷಣೆ ಮಾಡುತ್ತಿದ್ದಾರೆ.

ಉಚಿತ ಕೊಡುಗೆಗಳಿಂದ ಪಂಜಾಬ್ ನಲ್ಲಿ ವಿತ್ತೀಯ ಕೊರತೆ ಹೆಚ್ಚಳ: ವರದಿ
ದೇಶ

ಉಚಿತ ಕೊಡುಗೆಗಳಿಂದ ಪಂಜಾಬ್ ನಲ್ಲಿ ವಿತ್ತೀಯ ಕೊರತೆ ಹೆಚ್ಚಳ: ವರದಿ

ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದ ಉಚಿತ ಕೊಡುಗೆಗಳಿಂದ ಪಂಜಾಬ್‌ ಈಗಾಗಲೇ ಆರ್ಥಿಕವಾಗಿ ಹೆಚ್ಚು ಒತ್ತಡದಲ್ಲಿರುವ ರಾಜ್ಯಗಳಲ್ಲಿ ಒಂದಾಗಿದ್ದು, ಈ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿ...

ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ರಾಜ್ಯದಲ್ಲಿ ಇದುವರೆಗೆ 93 ಕೋಟಿ ರೂ. ವಶಕ್ಕೆ
ರಾಜ್ಯ

ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ರಾಜ್ಯದಲ್ಲಿ ಇದುವರೆಗೆ 93 ಕೋಟಿ ರೂ. ವಶಕ್ಕೆ

ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ “ಕುರುಡು ಕಾಂಚಾಣ’ ಭರ್ಜರಿ ಸದ್ದು ಮಾಡುತ್ತಿದೆ. ಇದೂವರೆಗಿನ ಚುನಾವಣ ಅಕ್ರಮಗಳ ಮೊತ್ತ ಬರೋಬ್ಬರಿ 92 ಕೋಟಿ ರೂ. ಆಗಿದ್ದು ಬೆಚ್ಚಿ ಬೀಳಿಸುವಂತಿದೆ. ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಮೊತ್ತಕ್ಕಿಂತ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆ ಚುನಾವಣೆ: ಉಡುಗೊರೆ ಫಲಾನುಭವಿಗಳ ಗುರುತಿಸಲು ಮನೆಗಳ ಮೇಲೆ ಇಂಗ್ಲಿಷ್ ಅಕ್ಷರಗಳಿಂದ ಗುರುತು!
ರಾಜಕೀಯ

ವಿಧಾನಸಭೆ ಚುನಾವಣೆ: ಉಡುಗೊರೆ ಫಲಾನುಭವಿಗಳ ಗುರುತಿಸಲು ಮನೆಗಳ ಮೇಲೆ ಇಂಗ್ಲಿಷ್ ಅಕ್ಷರಗಳಿಂದ ಗುರುತು!

ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಹಲವಾರು ಬಡಾವಣೆಗಳ ನಿವಾಸಿಗಳು ತಮ್ಮ ಮನೆಯ ಬಾಗಿಲು, ಪೈಪ್‌ಗಳು ಮತ್ತು ಗೋಡೆಗಳ ಮೇಲೆ ಕೆಲವು ಗುರುತುಗಳನ್ನು ಕಂಡು ತಬ್ಬಿಬ್ಬಾಗಿದ್ದು ಸುಳ್ಳಲ್ಲ. ಹತ್ತಿರದಿಂದ ಪರಿಶೀಲಿಸಿ ನೋಡಿದಾಗ ಅಲ್ಲಿ ವರ್ಣಮಾಲೆಗಳಿದ್ದವು, ಪ್ರತಿಯೊಂದು ಅಕ್ಷರಗಳೂ ಮನೆಯಿಂದ ಮನೆಗೆ ಭಿನ್ನವಾಗಿದ್ದವು. 

ಪ್ರಚಾರದ ವೇಳೆ ಜನರಿಗೆ ಉಡುಗೊರೆ ನೀಡುವ ಬದಲು ಆರೋಗ್ಯ ತಪಾಸಣೆಗಳ ನಡೆಸಿ: ರಾಜಕೀಯ ನಾಯಕರಿಗೆ ತಜ್ಞರ ಸಲಹೆ
ರಾಜ್ಯ

ಪ್ರಚಾರದ ವೇಳೆ ಜನರಿಗೆ ಉಡುಗೊರೆ ನೀಡುವ ಬದಲು ಆರೋಗ್ಯ ತಪಾಸಣೆಗಳ ನಡೆಸಿ: ರಾಜಕೀಯ ನಾಯಕರಿಗೆ ತಜ್ಞರ ಸಲಹೆ

ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ನಾಯಕರು, ಜನರಿಗೆ ಉಡುಗೊರೆಗಳ ನೀಡುವ ಬದಲು ಹೃದ್ರೋಗ, ಮಧುಮೇಹ ಮತ್ತು ನೆಫ್ರಾಲಜಿ ಕ್ಷೇತ್ರದ ಆರೋಗ್ಯ ವೃತ್ತಿಪರರೊಂದಿಗೆ ಉಚಿತ ಆರೋಗ್ಯ ತಪಾಸಣೆಗಳ ನಡೆಸಿ ಎಂದು ರಾಜಕೀಯ ನಾಯಕರಿಗೆ ತಜ್ಞರು ಸಲಹೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಗೆ ದಿನಗಣನೆ: ಕರ್ನಾಟಕದಲ್ಲಿ ಮತದಾರರ ಮೇಲೆ ಉಡುಗೊರೆಗಳ ಸುರಿಮಳೆ!
ರಾಜಕೀಯ

ವಿಧಾನಸಭೆ ಚುನಾವಣೆಗೆ ದಿನಗಣನೆ: ಕರ್ನಾಟಕದಲ್ಲಿ ಮತದಾರರ ಮೇಲೆ ಉಡುಗೊರೆಗಳ ಸುರಿಮಳೆ!

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ.