Freedom

ಅಹಿಂಸೆಯಿಂದ ಸ್ವಾತಂತ್ರ್ಯ ಬಂತೆಂಬ ಭ್ರಾಂತಿಯಿಂದ ಕಳಚಿಕೊಳ್ಳುವುದು ಯಾವಾಗ? (ತೆರೆದ ಕಿಟಕಿ)
ಅಹಿಂಸೆಯ ಪಠಣ ಮಾಡಿದ ಮಾತ್ರಕ್ಕೆ, ಅರ್ಜಿಗಳನ್ನು ಕೊಟ್ಟ ಮಾತ್ರಕ್ಕೆ ಬ್ರಿಟಿಷರು ಅದೊಂದು ದಿನ ಮನಕರಗಿ ಭಾರತ ಬಿಟ್ಟಿದ್ದಲ್ಲ. ವಸಾಹತು ಆಳ್ವಿಕೆಯ ಉದ್ದಕ್ಕೂ ಕ್ರಾಂತಿ, ಸಶಸ್ತ್ರ ಹೋರಾಟಗಳ ಒಂದು ಪರಂಪರೆ ತೀವ್ರವಾಗಿ ಮುಂದುವರಿದುಕೊಂಡುಬಂತು. ಅಲ್ಲಿನ ತ್ಯಾಗ ದೊಡ್ಡದು.

Pahalgam terror attack: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೇ 'ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ'- ಪಾಕ್ ಸಚಿವ
ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ.

ಸ್ವಾತಂತ್ರ್ಯವೇ ನಮ್ಮ ಅತಿ ದೊಡ್ಡ ರಕ್ಷಣಾ ಕವಚ: ರಾಹುಲ್ ಗಾಂಧಿ
ಸ್ವಾತಂತ್ರ್ಯ ದಿನದಂದು ಜನರಿಗೆ ಶುಭ ಹಾರೈಸಿದ ರಾಹುಲ್ ಗಾಂಧಿ, "ನಮಗೆ, ಸ್ವಾತಂತ್ರ್ಯವು ಕೇವಲ ಒಂದು ಪದವಲ್ಲ, ಇದು ನಮ್ಮ ದೊಡ್ಡ ರಕ್ಷಣಾತ್ಮಕ ಕವಚವಾಗಿದೆ. ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಬೇರೂರಿದೆ."

ಸಿಎಂ ಸಿದ್ದರಾಮಯ್ಯಗೆ ಮೊದಲಿದ್ದಷ್ಟು ಸ್ವಾತಂತ್ರ್ಯ ಈಗ ಇಲ್ಲ: ಮಾಜಿ ಸಚಿವ ಹೆಚ್.ಆಂಜನೇಯ
2013ರಿಂದ 2018ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿ ಬಡವರ, ಶೋಷಿತರ ಪಾಲಿಗೆ ಸುವರ್ಣ ಯುಗವಾಗಿತ್ತು. ಆ ಯುಗ ಇನ್ನು ಬರಲಾರದು ಎಂದು ಎನಿಸುತ್ತಿದೆ. ಸಿದ್ದರಾಮಯ್ಯ ಅವರಿಗೆ ಆಗ ಇದ್ದ ಸ್ವಾತಂತ್ರ್ಯ ಈಗ ಇಲ್ಲ ಎಂದು ಮಾಜಿ ಸಚಿವ ಎಚ್ ಆಂಜನೇಯ ಅವರು ಶುಕ್ರವಾರ ಹೇಳಿದರು.

ವಿದೇಶಿ ನೆಲದಲ್ಲಿ ಕನ್ನಡದ ಕಂಪು: ಈಶಾನಿಗೆ ವಾಸುಕಿ ವೈಭವ್ ಸಾಥ್; 'ಫ್ರೀಡಂ’ ಆಲ್ಬಂ ಸಾಂಗ್ ರಿಲೀಸ್
ಕನ್ನಡಿಗರು ವಿದೇಶದಲ್ಲಿದ್ದುಕೊಂಡೇ ಕನ್ನಡ ಭಾಷೆಯ ಘಮವನ್ನು ಪಸರಿಸುತ್ತಿದ್ದಾರೆ. ಅಂಥವರಲ್ಲಿ ಗಾಯಕಿ ಈಶಾನಿ ಕೂಡ ಒಬ್ಬರು. ಮೂಲತಃ ಮೈಸೂರಿನವರಾದ ಈಶಾನಿ ಸದ್ಯ ದುಬೈನಲ್ಲಿ ನೆಲೆಸಿದ್ದು, ವಿದೇಶಿ ನೆಲದಲ್ಲಿ ಕನ್ನಡದ ಕಂಪು ಹರಡುತ್ತಿದ್ದಾರೆ.

ಜನರ ನಿಂದಿಸಲು ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯ ಬಯಸುತ್ತಿದೆಯೇ?: ಬಿಜೆಪಿ
"ದುರುಪಯೋಗಪಡಿಸಿಕೊಳ್ಳಲು" ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯವನ್ನು ಬಯಸುತ್ತಿದೆಯೇ ಎಂದು ಬಿಜೆಪಿ ಗುರುವಾರ ಪ್ರಶ್ನಿಸಿದೆ.

'ಎಷ್ಟೂರು ಕೊಟ್ಟರೂ ಈಸೂರು ಕೊಡೆವು': ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಕ್ತ ತೇಯ್ದ ಗ್ರಾಮಕ್ಕೆ ಸ್ಮಾರಕ ಕೊಟ್ಟಿಲ್ಲ ಎಂಬ ಕೊರಗು!
ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಪಾತ್ರ ಹಿರಿದು. ಈ ಗ್ರಾಮದ ನೂರಾರು ಮಂದಿ ಯುವಕ ಯುವತಿಯರು ದಾಸ್ಯದ ವಿರುದ್ಧ ಹೋರಾಡಿ ಜೈಲು ಸೇರಿದ್ದರು.

75ನೇ ಸ್ವಾತಂತ್ರ್ಯ ದಿನಾಚರಣೆ: ವರ್ಷಪೂರ್ತಿ ಆಚರಣೆಗೆ ಕಾಂಗ್ರೆಸ್ ನಿರ್ಧಾರ
75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಕಾಂಗ್ರೆಸ್ ಪಕ್ಷವು ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದೆ.

ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ- ಸೋನಿಯಾ ಗಾಂಧಿ
ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಮತ್ತು ಸ್ಥಾಪಿತ ಸಂಪ್ರದಾಯಗಳಿಗೆ ವಿರುದ್ಧವಾಗಿ ನಿಂತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ ಎಂದು ಹೇಳಿದ್ದಾರೆ.

