ದೇಶಸ್ವಾತಂತ್ರ್ಯ ಹೋರಾಟಗಾರ ಗಣೇಶ್ ಶಂಕರ್ ವಿದ್ಯಾರ್ಥಿ ಪ್ರತಿಮೆ ಸ್ಥಾಪನೆಗೆ ವಿಳಂಬ: ಯೋಗಿಗೆ ರಕ್ತದಲ್ಲಿ ಪತ್ರ ಬರೆದ SP ಶಾಸಕ!
ಕಾನ್ಪುರದ ಆರ್ಯ ನಗರ ಕ್ಷೇತ್ರದ ಶಾಸಕ ಬಾಜ್ಪೈ, ರಕ್ತದಲ್ಲಿ ಬರೆದ ಸಂದೇಶವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೋಮವಾರ ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಘೋಷಿಸಿದರು.