freedom fighters

ಮೈಸೂರು: ಮೂರು ತಿಂಗಳಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿಲ್ಲ ಪಿಂಚಣಿ
ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ದತೆ ನಡೆಯುತ್ತಿದೆ, ಆದರೆ ಮೈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಕಳೆದ ಕೆಲವು ತಿಂಗಳುಗಳಿಂದ ಮಾಸಿಕ ಪಿಂಚಣಿ ನೀಡಿಲ್ಲ.

ಅನರ್ಹ ಶಾಸಕರು ಸ್ವಾತಂತ್ರ ಹೋರಾಟಗಾರರಲ್ಲ, ಆರ್.ಶಂಕರ್ ಗೆ ಬಿಜೆಪಿ ಟಿಕೆಟ್ ಬೇಡ: ಬಸವರಾಜ್ ಕೇಲಗಾರ
ಅನರ್ಹ ಶಾಸಕರೇನು ಸ್ವಾತಂತ್ರ್ಯ ಹೋರಾಟಗಾರರಲ್ಲ.ಅವರ ತ್ಯಾಗ, ಹೋರಾಟ ಎಂಬುದಿಲ್ಲ.ಅವರು ಅಧಿಕಾರದ ಆಸೆ ಇಟ್ಟುಕೊಂಡೇ ಮೈತ್ರಿ ಸರ್ಕಾರದಿಂದ ಹೊರಬಂದಿದ್ದಾರೆ. ಅವರಿಗೆ ಅಧಿಕಾರ ಕೊಡಿ, ಸಚಿವರನ್ನಾಗಿ ಮಾಡಿ, ಆದರೆ ಟಿಕೆಟ್ ನಮಗೆ ಕೊಡಿ ಎಂದು ರಾಣೆ ಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಸವರಾಜ ಕೇಲಗಾರ ಪಕ್ಷಕ್ಕೆ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ರಚನೆ: ರೇಣುಕಾಚಾರ್ಯ
ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ರಚನೆಯಾಗಿದೆ ಎಂದು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ

ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಪಿಂಚಣಿ ದಾನವಲ್ಲ: ಮದ್ರಾಸ್ ಹೈಕೋರ್ಟ್
ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ಪಿಂಚಣಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಚಾಟಿ ಬೀಸಿದ್ದು, ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಪಿಂಚಣಿ ದಾನವಲ್ಲ...

ಸಿಎಂ ತವರು ಕ್ಷೇತ್ರ ವರುಣಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗಿಲ್ಲ ಯಾವುದೇ ಸ್ಮಾರಕ!
ರಾಜಕಾರಣಿಗಳ ಸ್ಮಾರಕಗಳು ಹಾಗೂ ಹಲವು ಜನ ಕಲ್ಯಾಣ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ನೀಡುವ ಸಿಎಂ ಸಿದ್ದರಾಮಯ್ಯ ...

