ರಾಜ್ಯಸ್ವಾತಂತ್ರ್ಯ ಅಮೃತ ಮಹೋತ್ಸವ, ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ರಾಜ್ಯಪಾಲರ ಭೇಟಿ
ಭಾರತ ದೇಶ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವುದರ ಮಧ್ಯೆ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿ ಚಳವಳಿಯಾದ ಆಂಗ್ಲಭಾಷೆಯಲ್ಲಿ ಜನಪ್ರಿಯವಾದ Quit India Movement ಗೆ ಈಗ 80ನೇ ವಾರ್ಷಿಕೋತ್ಸವ ಘಳಿಗೆ.