ರಾಜ್ಯಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನು ಮುಲಾಜಿಲ್ಲದೇ ಸೀಜ್ ಮಾಡಿ; ಪೊಲೀಸರಿಗೆ CM ಡಿಕೆಶಿ ಖಡಕ್ ಸೂಚನೆ
ಈ ಅಭಿಯಾನದ ಮೂಲಕ ನಗರದ ಸ್ವಚ್ಛತೆ, ಸೌಂದರ್ಯ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಬೆಂಗಳೂರು ನಗರವನ್ನು ತ್ಯಾಜ್ಯ ಮುಕ್ತ ಹಾಗೂ ಮಾದರಿ ಮಹಾನಗರವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದರು.