Freedom from Waste" campaign

ತ್ಯಾಜ್ಯದಿಂದ ಸ್ವಾತಂತ್ರ್ಯಅಭಿಯಾನ: ಬೆಂಗಳೂರಿನಲ್ಲಿ 6 ದಿನಗಳಲ್ಲಿ 453 ಸ್ಥಳಗಳಿಂದ 10,056 ಮೆಟ್ರಿಕ್ ಟನ್ C & D ತ್ಯಾಜ್ಯ ತೆರವು!
ಬೆಂಗಳೂರು ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು ತಮ್ಮ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ತ್ಯಾಜ್ಯವನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ, ನಗರ ಪಾಲಿಕೆ ಆಯುಕ್ತರಿಗೆ ಶುಕ್ರವಾರ ಸೂಚನೆ ನೀಡಿದರು.

ಪಾರಂಪರಿಕ ತ್ಯಾಜ್ಯ (Legacy waste) ವಿಲೇವಾರಿಗಾಗಿ ಅಭಿಯಾನ: ಕೃಷ್ಣ ಬೈರೇಗೌಡ!
ಗೃಹ ತ್ಯಾಜ್ಯದಿಂದ ಉಂಟಾಗಿರುವ ಬ್ಲಾಕ್ ಸ್ಪಾಟ್ ಗಳನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಗುರುವಾರ ತಿಳಿಸಿದರು.

