Freedom Habba

ವಿಧಾನಸೌಧ 'Freedom Habba' ಸೂಪರ್ ಹಿಟ್; ಆದರೆ, ಸಾರಿಗೆ ವ್ಯವಸ್ಥೆ ಫ್ಲಾಪ್; ಬಸ್‌ಗಾಗಿ ಗಂಟೆಗಟ್ಟಲೆ ಕಾದ ಬೆಂಗಳೂರಿಗರು..!
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಪರಿಕಲ್ಪನೆಯಲ್ಲಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲದೊಂದಿಗೆ ‘ಫ್ರೀಡಂ ಹಬ್ಬ’ ಆಯೋಜಿಸಲಾಗಿತ್ತು.

ಫ್ರೀಡಂ ಹಬ್ಬದ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಹಳ್ಳಿ ಸೊಗಡಿನ ಊರಹಬ್ಬ; ಡಿಸೆಂಬರ್‌ನಲ್ಲಿ ಬೆಂಗಳೂರು ಜಾತ್ರೆ
ಫ್ರೀಡಂ ಹಬ್ಬದ ಮೂಲಕ ಸಿಲಿಕಾನ್ ಸಿಟಿ ಜನರು ಮನರಂಜನೆಯ ರಸದೌತಣಕ್ಕೆ ರಾಜ್ಯ ಸರ್ಕಾರ ವೇದಿಕೆ ಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಮತ್ತೊಂದು ಹಬ್ಬ, ಹಬ್ಬ ಅಲ್ಲ ಈ ಭಾರಿ ಅದ್ದೂರಿ ಜಾತ್ರೆಗೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ. ಆ ಕುರಿತು ವರದಿ ಇಲ್ಲಿದೆ:

ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ': ಈ ಮೂರು ನಿಲ್ದಾಣದಲ್ಲಿ ಮೆಟ್ರೋ ರೈಲು ನಿಲುಗಡೆ ಇಲ್ಲ!
ಕಬ್ಬನ್ ಪಾರ್ಕ್, ಸರ್.ಎಂ. ವಿಶ್ವೇಶ್ವರಯ್ಯ ಮತ್ತು ವಿಧಾನಸೌಧ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆಯಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿಗರೇ ಗಮನಿಸಿ... ಫ್ರೀಡಂ ಹಬ್ಬ ಹಿನ್ನೆಲೆ ನಗರದ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಇರಲ್ಲ..!
ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರೋ ನಿಲ್ದಾಣ ಹಾಗೂ ವಿಧಾನಸೌಧ ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 10ರಿಂದ ರಾತ್ರಿ 9.30ರವರೆಗೆ ಪ್ರವೇಶ ಮತ್ತು ನಿರ್ಗಮನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ಬೆಂಗಳೂರು: ವಿಧಾನಸೌಧದ ಮುಂದೆ 'ಫ್ರೀಡಂ ಹಬ್ಬ'ಕ್ಕೆ ಭರದ ಸಿದ್ಧತೆ, 18 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ..!
ಸುಮಾರು 25 ತುಕಡಿಗಳು ಹಾಗೂ ಕಲಾತಂಡಗಳು ಭಾಗವಹಿಸುವ ವರ್ಣರಂಜಿತ ಸ್ವಾತಂತ್ರ್ಯೋತ್ಸವ ಪಥಸಂಚಲನ ನಡೆಯಲಿದೆ.

ಆಗಸ್ಟ್ 15 ರಂದು ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ': ಏನೆಲ್ಲಾ ಕಾರ್ಯಕ್ರಮ ಇದೆ..? ಇಲ್ಲಿದೆ ಕಂಪ್ಲೀಟ್ ಮಾಹಿತಿ...
ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸ್ವಾತಂತ್ರ್ಯೋತ್ಸವದ ಈ ಸಂಭ್ರಮದ ಹಬ್ಬಕ್ಕೆ ಎಲ್ಲರಿಗೂ ಆತ್ಮೀಯ ಆಹ್ವಾನ ನೀಡಿದ್ದಾರೆ.

ಸ್ವಾತಂತ್ರ್ಯ ದಿನಕ್ಕೆ ಬೆಂಗಳೂರಿಗರಿಗೆ GBA ಗಿಫ್ಟ್: ವಿಧಾನಸೌಧ ಸುತ್ತ 'ಫ್ರೀಡಂ ಹಬ್ಬ'ಕ್ಕೆ ಸಜ್ಜು; ದಿನಪೂರ್ತಿ ಸಂಭ್ರಮ..!
ಆಗಸ್ಟ್ 15ರಂದು ಬೆಳಗ್ಗೆ 11 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿಧಾನಸೌಧ ಸುತ್ತಮುತ್ತ ದಿನಪೂರ್ತಿ ವಿವಿಧ ಸಾಂಸ್ಕೃತಿಕ, ಕಲಾತ್ಮಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

