freedom of speech

ಸೋಷಿಯಲ್ ಮೀಡಿಯಾದಲ್ಲಿ 'ಪ್ರಚೋದನಕಾರಿ' ಪೋಸ್ಟ್: ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗಢಿ ವಿರುದ್ಧದ FIR ರದ್ದು
ಸಂವಿಧಾನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಸಮಂಜಸವಾದ ನಿರ್ಬಂಧಗಳನ್ನು ವಿಧಿಸುತ್ತದೆ, ಆದರೆ ಈ ನಿರ್ಬಂಧಗಳು ಅಸಮಂಜಸವಾಗಿರಬಾರದು ಅಥವಾ ನಾಗರಿಕರ ಹಕ್ಕುಗಳನ್ನು ತುಳಿಯಲು ಬಳಸಬಾರದು ಎಂದು ನ್ಯಾಯಪೀಠ ಒತ್ತಿ ಹೇಳಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುವುದಲ್ಲ: ಕೆನಡಾಗೆ ಕುಟುಕಿದ ಜೈಶಂಕರ್
ಖಲಿಸ್ತಾನಿ ಪ್ರತ್ಯೇಕತಾವಾದಿಗಳಿಗೆ ರಾಜಕೀಯ ಬೆಂಬಲ ನೀಡುವ ಮೂಲಕ ಕೆನಡಾ ಸರ್ಕಾರವು ತನ್ನ ವೋಟ್ ಬ್ಯಾಂಕ್ ದೇಶದ ಕಾನೂನಿನ ನಿಯಮಕ್ಕಿಂತ 'ಹೆಚ್ಚು ಶಕ್ತಿಶಾಲಿ' ಎಂಬ ಸಂದೇಶವನ್ನು ರವಾನಿಸುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಸಂಸತ್ತಿನ ಒಳಗೆ, ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲದಂತಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ.

ಭಾರತದಲ್ಲಿ ವಾಕ್ ಸ್ವಾತಂತ್ರ್ಯ ಅಪಾಯದಲ್ಲಿದೆ: ಎಡಿಟರ್ಸ್ ಗಿಲ್ಡ್
ಶಿಲ್ಲಾಂಗ್ ಟೈಮ್ಸ್ ನ ಸಂಪಾದಕರಾದ ಪೆಟ್ರೀಷಿಯಾ ಮುಖಿಮ್ ಅವರ ವಿರುದ್ಧ ಕ್ರಿಮಿನಲ್ ನಡಾವಳಿಗಳನ್ನು ರದ್ದು ಮಾಡುವುದಕ್ಕೆ ಅನುಮತಿ ನೀಡದ ಮೇಘಾಲಯ ಹೈಕೋರ್ಟ್ ನ ನಡೆಯ ಬಗ್ಗೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಆತಂಕ ವ್ಯಕ್ತಪಡಿಸಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ಅತಿ ಹೆಚ್ಚು ದುರುಪಯೋಗವಾಗುತ್ತಿದೆ: ಸುಪ್ರೀಂ ಕೋರ್ಟ್
ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ದುರುಪಯೋಗವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ 'ಕೆಲ ತಪ್ಪು ವರದಿಗಳನ್ನು' ಸಹಿಸಿಕೊಳ್ಳಬೇಕು: ಸುಪ್ರೀಂ ಕೋರ್ಟ್
ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮ ಮಾಧ್ಯಮದ ಅಭಿಪ್ರಾಯಕ್ಕೆ ಅವಕಾಶ ನೀಡಬೇಕು. ಕೆಲ ತಪ್ಪು ವರದಿಗಾಗಿ...

ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಪರಿಪೂರ್ಣವಾಗಿಲ್ಲ: ರಾಮಚಂದ್ರ ಗುಹಾ
ನರೇಂದ್ರ ಮೋದಿ ಸರ್ಕಾರ ಬುದ್ದಿ ಜೀವಿಗಳ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಇತಿಹಾಸಕಾರ ರಾಮಚಂದ್ರಗುಹಾ..

ಭಾರತೀಯ ವಿವಿಗಳಲ್ಲಿ ವಾಕ್ ಸ್ವಾತಂತ್ರ್ಯ ಅಪಾಯದಲ್ಲಿದೆ: ಮನಮೋಹನ್ ಸಿಂಗ್
ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿನ...

ಅಭಿವ್ಯಕ್ತಿ ಸ್ವಾತಂತ್ರ್ಯ ದೇಶ ವಿರೋಧಿಯಾಗಿರಬಾರದು: ಅಮಿತ್ ಶಾ
2014 ರ ಲೋಕಸಭಾ ಚುನಾವಣೆಗೂ ಮುನ್ನ ದೇಶವನ್ನು ನೋಡುವ ದೃಷ್ಟಿ ಬೇರೆಯಾಗಿತ್ತು, ಈಗ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಜಗತ್ತು ಭಾರತವನ್ನು ನೋಡುವ ದೃಷ್ಟಿಯೇ ಬದಲಾಗಿದೆ

