Freedom park

ಹೋರಾಟಕ್ಕೂ ಕೊಡಬೇಕು ಬಾಡಿಗೆ! Freedom Parkನಲ್ಲಿ ಪ್ರತಿಭಟನೆಗೆ ₹1 ಲಕ್ಷ ಬಾಡಿಗೆ, ₹10,000 ಅಡ್ವಾನ್ಸ್
ಸಾರ್ವಜನಿಕರು ಹೋರಾಟ ಮಾಡೋದೆ ತಮ್ಮ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳಲು. ಆದರೆ,ಹೋರಾಟ ಮಾಡಬೇಕು ಅಂದರು ಒಂದು ಲಕ್ಷ ರೂಪಾಯಿ ಕಟ್ಟಬೇಕು ಅಂದರೆ ಹೇಗೆ? GBA, ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಬರೋಬ್ಬರಿ ₹1 ಲಕ್ಷ ಬಾಡಿಗೆ ಹಾಗೂ ₹10,000 ಮುಂಗಡ ಹಣ ನಿಗದಿ ಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ರಾಹುಲ್ ಗಾಂಧಿ ಪ್ರತಿಭಟನೆ: ಫ್ರೀಡಂ ಪಾರ್ಕ್ ನಲ್ಲಿ ಮರ ಕಡಿದು, ಗೋಡೆ ಧ್ವಂಸ; ದೂರು ದಾಖಲಿಸಿದ ಬಿಜಿಪಿ
ಅರ್ಜಿಯನ್ನು ಸಲ್ಲಿಸಿದ ಬೆಂಗಳೂರು ಕೇಂದ್ರ ಬಿಜೆಪಿ ಅಧ್ಯಕ್ಷ ಸಪ್ತಗಿರಿಗೌಡ, ಕಾರ್ಯಕ್ರಮದ ಪೂರ್ವಸಿದ್ಧತಾ ಕಾರ್ಯದಲ್ಲಿ, ಪಾರ್ಕ್‌ನಲ್ಲಿದ್ದ ಪುರಾತನ ಕಾಂಪೌಂಡ್ ಗೋಡೆಯನ್ನು ಕೆಡವಲಾಗಿದೆ.

Muda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್'ಗೆ ಖಂಡನೆ, ರಾಜಭವನ ಚಲೋಗೆ ಮುಂದಾದ ಹಲವರು ಪೊಲೀಸರ ವಶಕ್ಕೆ
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

14 ಗಂಟೆ ಕೆಲಸ ಮಾಡಲು ನಾವೇನು ಜೀತದಾಳುಗಳಲ್ಲ: ರಾಜ್ಯ ಸರ್ಕಾರದ ವಿರುದ್ಧ IT ಉದ್ಯೋಗಿಗಳ ಪ್ರತಿಭಟನೆ
ರಾಜ್ಯ ಸರ್ಕಾರ ಐಟಿ ಉದ್ಯೋಗಿಗಳ ಕೆಲಸದ ಅವಧಿ ಹೆಚ್ಚಿಸಲು ವಾಣಿಜ್ಯ ಸಂಸ್ಥೆಗಳ ಕಾಯಿದೆ 1961ಕ್ಕೆ ತಿದ್ದುಪಡಿ ಮಾಡಲು ಯೋಜಿಸಿರುವುದು ಉದ್ಯೋಗಿಗಳ ಕೋಪಕ್ಕೆ ಕಾರಣವಾಗಿದೆ.

FreedomPark ನಲ್ಲಿ ದೇಶದ ಮೊದಲ ಸರ್ಕಾರಿ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ

Freedom Park: ದೇಶದಲ್ಲೇ ಮೊದಲು; ಬೆಂಗಳೂರಿನಲ್ಲಿ ಸರ್ಕಾರಿ ಒಡೆತನದ ದುಬೈ ಮಾದರಿಯ ಬಹುಮಹಡಿ ಪಾರ್ಕಿಂಗ್!
ಇಂದು ಡಿಸಿಎಂ ಡಿಕೆ ಶಿವಕುಮಾರ್ ಫ್ರೀಡಂ ಪಾರ್ಕ್ (Freedom Park) ಬಳಿ ನಿರ್ಮಾಣ ಮಾಡಲಾಗಿರುವ ವೆಹಿಕಲ್ ಪಾರ್ಕಿಂಗ್ (Vehicle Parking) ಅನ್ನು ಲೋಕಾರ್ಪಣೆ ಮಾಡಿದರು.

ಅತಿಥಿ ಉಪನ್ಯಾಸಕರ ಪಾದಯಾತ್ರೆ: ಬೆಂಗಳೂರು ಪ್ರವೇಶಕ್ಕೆ ಪೊಲೀಸರ ತಡೆ
ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮೊದಲೇ ಪೊಲೀಸರು ಬುಧವಾರ ತಡೆದಿದ್ದು, ಎಲ್ಲರನ್ನೂ ವಶಕ್ಕೆ ಪಡೆದರು.

ನಟ ವಿಷ್ಣುವರ್ಧನ್ ಪುಣ್ಯಭೂಮಿ ಅಭಿವೃದ್ಧಿಪಡಿಸುವಂತೆ ಆಗ್ರಹ: ಅಭಿಮಾನಿಗಳಿಂದ ಪ್ರತಿಭಟನೆ
ನಟ ಡಾ.ವಿಷ್ಣುವರ್ಧನ್ ಸ್ಮಾರಕ ವಿವಾದ ಬಗೆಹರಿಸುವಂತೆ ಒತ್ತಾಯಿಸಿ ಭಾನುವಾರ 50 ಕ್ಕೂ ಹೆಚ್ಚು ವಿವಿದ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ವಿಷ್ಣುವರ್ಧನ್ ಅವರ ಅಭಿಮಾನಿಗಳು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭನೆ ನಡೆಸಿದರು.

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಸರ್ಕಾರದ ಜನವಿರೋಧಿ ನೀತಿಗಳು ಮತ್ತು ಕಾರ್ಪೊರೇಟ್ ಪರ ನಿಲುವುಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳು ಸೇರಿದಂತೆ ಜನಪರ ಸಂಘಟನೆಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

