Freedom park

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ, ಕ್ಯಾರೇ ಎನ್ನದ ಸರ್ಕಾರ
ವೇತನ ಹೆಚ್ಚಳ, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಸಿ ಬಿಸಿಯೂಟ ತಯಾರಿಕಾ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಫ್ಲಾಪ್ ಶೋ ಆದ ಕನ್ನಡ ಒಕ್ಕೂಟದ ಕರಾಳ ದಿನ: ಫ್ರೀಡಂ ಪಾರ್ಕ್ ನಲ್ಲಿ ಕೇವಲ 100 ಮಂದಿ!
ಮಹದಾಯಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಣ ಬಿಕ್ಕಟ್ಟನ್ನು ....

ಮಹದಾಯಿ ವಿವಾದ: ಕನ್ನಡಪರ ಸಂಘಟನೆಗಳಿಂದ ಅರಮನೆ ಮೈದಾನಕ್ಕೆ ಪ್ರತಿಭಟನಾ ರ್ಯಾಲಿ
ಮಹದಾಯಿ ಜಲ ವಿವಾದ ಬಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ...

ಪ್ರಜಾಪ್ರಭುತ್ವ ಪ್ರತಿಭಟನೆಗಳಿಗೇ ಫ್ರೀಡಂ ಪಾರ್ಕ್ ಸೀಮಿತ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಪ್ರಜಾಪ್ರಭುತ್ವ ಪ್ರತಿಭಟನೆಗಳಿಗೆ ಖ್ಯಾತಿ ಪಡೆದಿರುವ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನವನ್ನು ಪ್ರವಾಸಿ ತಾಣವಾಗಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಆ ಬಗೆಗಿಗನ ಎಲ್ಲ ಸುದ್ದಿಗಳು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ಚಲೋ: ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ; ತೀವ್ರಗೊಂಡ ಬಿಜೆಪಿ ಪ್ರತಿಭಟನೆ
ಹಿಂದೂ ಸಂಘಟನೆಯ ಕಾರ್ಯಕರ್ತರ ಕೊಲೆಯನ್ನು ಖಂಡಿಸಿ, ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ‍್ಯಾಲಿ ಗೆ ಕೆಲವೇ ಕ್ಷಣಗಳಲ್ಲಿ ಚಾಲನೆ ದೊರೆಯಲಿದೆ.

ಬೆಂಗಳೂರು: ಕೆಲಸದಿಂದ ವಜಾಗೊಳಿಸುವ ಐಟಿ ಕಂಪೆನಿಗಳ ವಿರುದ್ಧ ಪ್ರತಿಭಟನೆ
ಐಟಿ ವಲಯದಲ್ಲಿ ಇತ್ತೀಚೆಗೆ ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡುವುದನ್ನು ವಿರೋಧಿಸಿ ನಾಳೆ ಮಾಹಿತಿ ತಂತ್ರಜ್ಞಾನ ನೌಕರರ...

ಖಾದಿ ಬಟ್ಟೆಗೆ ಫ್ಯಾಶನ್ ಟಚ್: ಲಕ್ಷ್ಮಣರಾವ್
ಸ್ವಾತಂತ್ರ್ಯ ಹೋರಾಟಗಾರರು ಮಾತ್ರ ಬಳಸುವುದು ಎನ್ನುವ ಭಾವನೆ ಇದೆ. ಇದನ್ನು ಹೋಗಲಾಡಿಸಲು ಸಾಂಪ್ರದಾಯಿಕ ಖಾದಿ ಬಟ್ಟೆಗಳಿಗೆ ಫ್ಯಾಷನ್ ಟಚ್ ನೀಡಿದ್ದೇವೆ...

ಇಂದಿನಿಂದ ನಗರದಲ್ಲಿ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಉತ್ಸವ
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಜ.6ರಿಂದ ಫೆ. 5ರವರೆಗೆ ಖಾದಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿಯ ಅಧ್ಯಕ್ಷ ...

ಬಿಬಿಎಂಪಿ ವಿರುದ್ಧ ನಾಗರಿಕರ ಆಕ್ರೋಶ
ಸಾರ್ವಜನಿಕರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಬೃಹತ್ ಬೆಂಗಳೂರು ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ‘ಬೆಂಗಳೂರಿನ ನಾಗರಿಕರಾದ ನಾವು’ ಸಂಘಟನೆ...

