ಬಾಲಿವುಡ್1947 ರಲ್ಲಿ ಯಾವ ಯುದ್ಧ ನಡೆಯಿತು ಎಂದು ಹೇಳಿದರೆ ಪದ್ಮಶ್ರೀ ಪ್ರಶಸ್ತಿ ವಾಪಸ್: ನಟಿ ಕಂಗನಾ ಸವಾಲು
ಭಾರತಕ್ಕೆ 1947ರಲ್ಲಿ ಸಿಕ್ಕ ಸ್ವಾತಂತ್ರ್ಯ ಭಿಕ್ಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿರವ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಈಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, 1947 ರಲ್ಲಿ ಯಾವ ಯುದ್ಧ ನಡೆದಿತ್ತು ಎಂದು ಪ್ರಶ್ನಿಸಿದ್ದಾರೆ.