ಉಚಿತ ಅಂಗಾಂಗ ಕಸಿ ಚಿಕಿತ್ಸೆಯಲ್ಲಿ ಕರ್ನಾಟಕ ಸರ್ಕಾರ ಎಲ್ಲಾ ರಾಜ್ಯಗಳಿಗಿಂತ ಮುಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.