ರಾಜ್ಯಬೆಂಗಳೂರು: ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ಖಾತೆಗೆ ನಿರ್ಬಂಧ ವಿಧಿಸಲು ಬ್ಯಾಂಕ್ ಗೆ ಸೂಚನೆ
ನಗರದಲ್ಲಿರುವ ಹಲವಾರು ಸಂಘ-ಸಂಸ್ಥೆಗಳಿಗೆ ಎಚ್ಚರಿಕೆಯಾಗಬಹುದಾದ ನಿಟ್ಟಿನಲ್ಲಿ ರಿಜಿಸ್ಟಾರ್ ಆಫ್ ಸೊಸೈಟೀಸ್ ಇತ್ತೀಚೆಗೆ ನಿವಾಸಿ ಕ್ಷೇಮಾಭಿವೃದ್ಧಿ ಸಂಘವೊಂದರ ಬ್ಯಾಂಕ್ ಖಾತೆಗೆ ನಿರ್ಬಂಧ ವಿಧಿಸಲು ಬ್ಯಾಂಕ್ ಗೆ ಸೂಚನೆ ನೀಡಿದೆ.