ದೇಶಕೋವಿಡ್-19 ಲಸಿಕೆ ಕುರಿತು ಫ್ರೆಂಚ್ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆ ಎನ್ನಲಾದ ಸುದ್ದಿ ಸುಳ್ಳು: ಅಸ್ಸಾಂ ಪೊಲೀಸ್
ಕೋವಿಡ್-19 ಲಸಿಕೆ ಬಗ್ಗೆ ಫ್ರೆಂಚ್ ನೊಬೆಲ್ ಪ್ರಶಸ್ತಿ ಪುರಸ್ಕೃತರೊಬ್ಬರು ಹೇಳಿದ್ದಾರೆ ಎನ್ನಲಾದ ವೈರಲ್ ಆಗಿರುವ ಸುದ್ದಿ ಸುಳ್ಳು ಎಂದು ಅಸ್ಸಾಂ ಪೊಲೀಸರು ಹೇಳಿದ್ದು, ಇದನ್ನು ಫಾರ್ವಡ್ ಮಾಡದಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ