ದೇಶ'ಸಿಗದ ಆಶ್ವಾಸನೆ, ಮಾತುಕತೆಯೂ ಇಲ್ಲ': ಸೆಪ್ಟೆಂಬರ್ 19ರಿಂದ ಮತ್ತೆ ಹೋರಾಟದ ಎಚ್ಚರಿಕೆ ನೀಡಿದ ವಾಂಗ್ಚುಕ್; Video
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಅಂದಿನ ಕೇಂದ್ರ ಶಿಕ್ಷಣ ಸಚಿವರ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.