ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಂದು ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸರೊಬ್ಬರು ಗಾಯಗೊಂಡಿದ್ದಾರೆ.