fresh guidelines

ಓಮಿಕ್ರಾನ್ ಆತಂಕ: ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ, ಹೊಸ ಮಾರ್ಗಸೂಚಿ ಬಿಡುಗಡೆ
ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಆಂತಕ ಎದುರಾಗಿದ್ದು, ರೂಪಾಂತರಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಹೆಚ್ಚು ಕೋವಿಡ್ ಪ್ರಕರಣಗಳಿರುವ ಪ್ರದೇಶಗಳಲ್ಲಿ ಲಾಕ್ಡೌನ್ ಜಾರಿ ಮಾಡಿ: ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಪ್ರದೇಶಗಳಲ್ಲಿ ತಕ್ಷಣವೇ ಲಾಕ್ಡೌನ್ ವಿಧಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಗುರುವಾರ ಸೂಚಿಸಿದೆ.

