ದೇಶಸಿಎಂ ಹುದ್ದೆಗೆ ಏಕನಾಥ್ ಶಿಂಧೆ ನೇಮಕ ಪ್ರಶ್ನಿಸಿ ಅರ್ಜಿ: ಜುಲೈ 11 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 11 ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.