fresh probe

'SIT ತಂಡದ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆಯಿಲ್ಲ; ಸಮರ್ಥರನ್ನು ನೇಮಿಸಿ ಮರುತನಿಖೆ ಮಾಡಿ': ಸೌಜನ್ಯ ತಾಯಿ ಮನವಿ
ರಾಜ್ಯ

'SIT ತಂಡದ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆಯಿಲ್ಲ; ಸಮರ್ಥರನ್ನು ನೇಮಿಸಿ ಮರುತನಿಖೆ ಮಾಡಿ': ಸೌಜನ್ಯ ತಾಯಿ ಮನವಿ

ಆಧುನಿಕ ತನಿಖಾ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಸಮರ್ಥ ತನಿಖಾಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!
ರಾಜ್ಯ

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಸಾಧ್ಯವಿಲ್ಲ: ಹೈಕೋರ್ಟ್‌
ರಾಜ್ಯ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಸಾಧ್ಯವಿಲ್ಲ: ಹೈಕೋರ್ಟ್‌

ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಹೈಕೋರ್ಟ್ ವಜಾಗೊಳಿಸಿದೆ.