ದೇಶ'ಈಶಾನ್ಯ ಲಡಾಖ್ ನ ಘರ್ಷಣಾ ಪ್ರದೇಶಗಳಲ್ಲಿನ ಪರಿಸ್ಥಿತಿ ಬದಲಾಗಿಲ್ಲ'
ದೀರ್ಘಾವಧಿಯಿಂದ ಈಶಾನ್ಯ ಲಡಾಖ್ ನಲ್ಲಿ ಉಂಟಾಗಿರುವ ಗಡಿ ಘರ್ಷಣೆ ಬಗೆಹರಿಸಿಕೊಳ್ಳುವುದಕ್ಕೆ ಭಾರತ ಚೀನಾ ವಿದೇಶಾಂಗ ಸಚಿವರು ಸಭೆ ನಡೆಸಿ 5 ಅಂಶಗಳ ಯೋಜನೆಯನ್ನು ಒಪ್ಪಿಕೊಂಡಿದ್ದರು. ಇದಾಗಿ ನಾಲ್ಕು ದಿನಗಳು ಕಳೆದರೂ ಸಹ ಈಶಾನ್ಯ ಲಡಾಖ್ ನ ಘರ್ಷಣೆಯ ಪ್ರದೇಶಗಳಲ್ಲಿ ಕಿಂಚಿತ್ತೂ ಬದಲಾವಣೆಯಾಗಿಲ್ಲ.