Friday prayer

ಕೇರಳ: ದೇಶದಲ್ಲಿ ಮೊದಲ ಬಾರಿಗೆ ನಮಾಜ್ ನೇತೃತ್ವ ವಹಿಸಿದ ಮಹಿಳೆ
ಕೇರಳದಲ್ಲಿ ಜಮಿತಾ(34) ಎನ್ನುವ ಮಹಿಳೆಯೊಬ್ಬರು ಶುಕ್ರವಾರದ ನಮಾಜ್ (ಜುಮಾ) ನೇತೃತ್ವ ವಹಿಸಿಕೊಳ್ಳುವ ಮೂಲಕ ಇಂತಹಾ ಸಾಧನೆ ಮಾಡಿದ ದೇಶದ ಪ್ರಥಮ ಮಹಿಳೆ ಎನಿಸಿದ್ದಾರೆ.

ಮತ್ತೆ ಶ್ರೀನಗರದ ಹಲವೆಡೆ ಕರ್ಫ್ಯೂ ಜಾರಿ
ಶುಕ್ರವಾರ ಪ್ರಾರ್ಥನೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಶ್ರೀನಗರದ ಹಲವೆಡೆ ಕರ್ಫ್ಯೂ ಜಾರಿ ಮಾಡಿರುವುದಾಗಿ ಹೇಳಿದ್ದಾರೆ...

ಕಾಶ್ಮೀರದ ಹಲವೆಡೆ ಮತ್ತೆ ಕರ್ಫ್ಯೂ ಜಾರಿ
ಶುಕ್ರವಾರ ಪಾರ್ಥನೆ ಹಿನ್ನೆಲೆಯಲ್ಲಿ ಕಾಶ್ಮೀರದ ಹಲವೆಡೆ ಅಧಿಕಾರಿಗಳು ಮತ್ತೆ ಕರ್ಫ್ಯೂ ಜಾರಿ ಮಾಡಿದ್ದಾರೆ...

