ದೇಶನಮ್ಮದು ಸೌಹಾರ್ದ ಸ್ಪರ್ಧೆ, ಪ್ರತಿಸ್ಪರ್ಧಿಗಳ ನಡುವಿನ ಕದನ ಅಲ್ಲ: ದಿಗ್ವಿಜಯ ಸಿಂಗ್ ಭೇಟಿ ಬಳಿಕ ಶಶಿ ತರೂರ್
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಾಮಪತ್ರ ಸಲ್ಲಿಸಲಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು, ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಭೇಟಿ ಮಾಡಿದ್ದಾರೆ.