ರಾಜ್ಯಕ್ಷುಲ್ಲಕ ಕಾರಣಕ್ಕೆ ಅರ್ಜಿ: ವಕೀಲರಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರ ನೇಮಕ ಕುರಿತು ಏಕ ಸದಸ್ಯ ನ್ಯಾಯಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿ ಸಾರ್ವಜನಿಕ ಸಮಯ ಹಾಳು ಮಾಡಿದ್ದಕ್ಕಾಗಿ ಸುಳ್ಯ ತಾಲೂಕಿನ ಪಂಜಿಗರ ಹೌಸ್ನ ವಕೀಲ ಪಿ ಮೋಹನ್ ಚಂದ್ರ ಅವರಿಗೆ ಹೈಕೋರ್ಟ್ ರೂ. 5 ಲಕ್ಷ ದಂಡ ವಿಧಿಸಿದೆ.