ರಾಜ್ಯವರ್ಷದಿಂದ ರಜೆ ಇಲ್ಲ, ಕೋವಿಡ್-19 ಸೋಂಕಿತ ಮೃತರಿಗೆ ಗೌರವ ಅಂತ್ಯಸಂಸ್ಕಾರಕ್ಕೆ ನೆರವಾಗುತ್ತಿರುವ ಮಂದಿ ಇವರು...
"ಕೋವಿಡ್-19 ಬಂದಾಗಿನಿಂದಲೂ ನಾನು ಮನೆಗೆ ಹೋಗಿಲ್ಲ, ಈ ವರ್ಷ ರಂಜಾನ್ ನಲ್ಲೂ ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಕರ್ತವ್ಯವೇ ನನ್ನ ಜೀವನದ ಬಹುಭಾಗವನ್ನು ಆವರಿಸಿತ್ತು. ಈಗ ಅದೇ ಕರ್ತವ್ಯ ನನ್ನ ಕುಟುಂಬ ಸದಸ್ಯರು ಹಾಗೂ ಸ್ನೇಹಿತರಿಂದ ದೂರವಿರುವ ಅನಿವಾರ್ಯತೆಯನ್ನು ಸೃಷ್ಟಿಸಿದೆ"