Frontline worker

ಕೊರೋನಾ ಮುಂಚೂಣಿ ಹೋರಾಟಗಾರರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ
ಕೋವಿಡ್ ಹೋರಾಟದಲ್ಲಿನ ಮುಂಚೂಣಿ ಹೋರಾಟಗಾರರಿಗಾಗಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ (ಕ್ರ್ಯಾಶ್ ಕೋರ್ಸ್)ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಕೋವಿಡ್ ವಾರಿಯರ್ಸ್ ಎಂದು ಘೋಷಣೆ: ಆತಂಕದಲ್ಲಿದ್ದ ಅಂಚೆ ಕಚೇರಿ ಸಿಬ್ಬಂದಿಗಳು ನಿರಾಳ
ಕೊರೋನಾ ಆತಂಕದ ನಡುವಲ್ಲೂ ಸೇವೆ ಮುಂದುವರೆಸುತ್ತಿರುವ ಅಂಚೆ ಇಲಾಖೆ ಸಿಬ್ಬಂದಿಗಳನ್ನೂ ಕೋವಿಡ್ ವಾರಿಯರ್ಸ್ ಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಆತಂಕದಲ್ಲಿದ್ದ ಅಂಚೆ ಇಲಾಖೆ ಸಿಬ್ಬಂದಿಗಳಿಗೆ ಸರ್ಕಾರದ ಘೋಷಣೆ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ.

