ದೇಶಸ್ಪೀಕರ್ ಹುದ್ದೆ ಮೇಲೆ ಟಿಡಿಪಿ ಕಣ್ಣು; ಮೂರು ಬಾರಿಯ ಸಂಸದ, ಬಾಲಯೋಗಿ ಪುತ್ರ ಮುಂಚೂಣಿಯಲ್ಲಿ!
ಈ ಬಾರಿ ಎನ್ ಡಿಎ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಲೋಕಸಭೆ ಸ್ಪೀಕರ್ ಹುದ್ದೆ ಮೇಲೆ ಕಣ್ಣಿಟ್ಟಿರುವಂತೆಯೇ, ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಕಿಂಜರಾಪು ರಾಮ್ ಮೋಹನ್ ನಾಯ್ಡು ಹಾಗೂ ಮಾಜಿ ಲೋಕಸಭಾ ಸ್ಪೀಕರ್ ಜಿಸಿ ಬಾಲಯೋಗಿ ಅವರ ಪುತ್ರ ಜಿಎಂ ಹರೀಶ್ ಮಧುರ್ ಮುಂಚೂಣಿಯಲ್ಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿದೆ.