ದೇಶಹಣ್ಣು ಬೆಳೆಗಾರರ ಪ್ರತಿಭಟನೆ: ಭಾರತದ ಬುಲೆಟ್ ರೈಲು ಯೋಜನೆ ವಿಳಂಬ ಸಾಧ್ಯತೆ
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಮಹತ್ವಾಕಾಂಕ್ಷಿಯ ಬುಲೆಟ್ ರೈಲು ಯೋಜನೆಗೆ ಆರಂಭಿಕ ವಿಘ್ನ ಎದುರಾಗಿದೆ.ಜಪಾನ್ ಸಹಯೋಗದಲ್ಲಿ 17 ಮಿಲಿಯನ್ ಡಾಲರ್ ವೆಚ್ಚದ ಬುಲೆಟ್ ರೈಲು ಯೋಜನೆ ಭೂ ಸ್ವಾಧೀನಕ್ಕೆ ಹಣ್ಣು ಬೆಳೆಗಾರರಿಂದ ಪ್ರತಿಭಟನೆ ಎದುರಾಗಿದೆ.