ಕ್ರೀಡೆಕೊರೋನಾ ಲಾಕ್ಡೌನ್ ಮಧ್ಯೆ 'ಫ್ರೈಯಿಂಗ್ ಪ್ಯಾನ್' ಚಾಲೆಂಜ್ ನೀಡಿದ ಲಿಯಾಂಡರ್ ಪೇಸ್!
ಅನುಭವಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಈಗ ಲಾಕ್ ಡೌನ್ ವೇಳೆ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಪೇಸ್ ಹೊಸ 'ಫ್ರೈಯಿಂಗ್ ಪ್ಯಾನ್' ಚಾಲೆಂಜ್ ಮೂಲಕ ಸಾಮಾಜಿಕ ತಾಣದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಲು ತಯಾರಾಗಿದ್ದಾರೆ. ಕೊರೋನಾ ಕಾರಣ ದೇಶವೇ ಲಾಕ್ ಡೌನ್ ಆಗಿ ಎಲ್ಲರೂ ಮನೆಗಳಲ್ಲಿರುವ ಕಾರಣ ತಮ್ಮ ಅಭಿಮಾನಿಗಳು ಈ ಚಾಲೆಂಜ್ ತೆಗೆದುಕೊಳ್ಳಿ ಎಂದು