ರಾಜ್ಯಕೋರಮಂಗಲ ಆಡಿ ಕಾರು ದುರಂತ: ಮೃತರ ಮರಣೋತ್ತರ ಪರೀಕ್ಷೆ, ಎಫ್ಎಸ್'ಎಲ್ ವರದಿ ಇಂದು ಅಧಿಕಾರಿಗಳ ಕೈಗೆ
ಕೋರಮಂಗಲದಲ್ಲಿ ಸಂಭವಿಸಿದ ಐಷಾರಾಮಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿ ಶುಕ್ರವಾರ ತನಿಖೆ ನಡೆಸುತ್ತಿರುವ ಆಡುಗೋಡಿ ಸಂಚಾರಿ ಪೊಲೀಸರ ಕೈಸೇರಲಿದೆ ಎಂದು ತಿಳಿದುಬಂದಿದೆ.