ವಿದೇಶಕಾಶ್ಮೀರ ವಿಷಯದಲ್ಲಿ ಪಾಕ್ ಪರ ನಿಂತ ಟರ್ಕಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ!
ಭಾರತ ಜಾಗತಿಕ ಮಟ್ಟದಲ್ಲಿ ದಿನದಿಂದ ದಿನಕ್ಕೆ ಬಲಿಷ್ಟವಾಗುತ್ತಿದೆ. ಕಾಶ್ಮೀರಕ್ಕೆ ಸಂಬಂಧಿಸಿದ ಬೆಳವಣಿಗೆಗಳಲ್ಲೂ ಯಾವೊಂದು ದೇಶ ಕೂಡ ಭಾರತದ ವಿರುದ್ಧ ಮಾತನಾಡುವ ಧೈರ್ಯ ತೋರಲಿಲ್ಲ. ಆದರೆ ಈ ವಿಷಯದಲ್ಲಿ ಟರ್ಕಿ ಪಾಕ್ ಪರ ನಿಂತು ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ!