ದೇಶಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಳಕ್ಕೆ ಲೋಕಸಭೆಯಲ್ಲಿ ಭಾರಿ ಕೋಲಾಹಲ; ರಾಜ್ಯಸಭೆಯಲ್ಲಿ ಕೋವಿಡ್-19ರ ಚರ್ಚೆ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಕ್ರಮವನ್ನು ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಬಲವಾಗಿ ಖಂಡಿಸಿದ್ದರಿಂದ ಲೋಕಸಭೆಯಲ್ಲಿ ಭಾರಿ ಕೋಲಾಹಲ ಉಂಟಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು.