fuel price

ಇಂಧನ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆ- IOCL; ಭವಿಷ್ಯದಲ್ಲಿ ಭಾರಿ ಏರಿಕೆಯ ಸುಳಿವು
ಇಂಧನ ಬೆಲೆಗಳ ಏರಿಕೆಯ ಬಗ್ಗೆ ಮಾತನಾಡಿದ ಐಒಸಿಎಲ್ ನಿರ್ದೇಶಕ (ಸಂಸ್ಕರಣಾಗಾರಗಳು) ಅರವಿಂದ್ ಕುಮಾರ್, ಜಾಗತಿಕ ಒತ್ತಡಗಳ ನಡುವೆ, "ಇದು ತುಂಬಾ ಸಣ್ಣ ಏರಿಕೆ" ಎಂದು ANI ಗೆ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಮೇಲಿನ ನಿರ್ಬಂಧಗಳಿಗೆ ಭಾರಿ ಬೆಲೆ ತೆರಬೇಕಾಗುತ್ತದೆ; ಜಾಗತಿಕ ತೈಲ ಮಾರುಕಟ್ಟೆಗೆ ಇರಾನ್ ಎಚ್ಚರಿಕೆ!
ಇದೀಗ ಎಂಟನೇ ವಾರಕ್ಕೆ ಕಾಲಿಟ್ಟಿರುವ ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ಯುದ್ಧವು ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಜಾಗತಿಕ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಇಂಧನ ಬೆಲೆಯೇರಿಕೆ ಬಿಸಿಯಿಂದ ತಪ್ಪಿಸಿಕೊಳ್ಳಲು ಅಸಲಿ 'ಹಾರ್ಸ್ ಪವರ್' ಮೊರೆ ಹೋದ ಫಾರೆಸ್ಟ್ ವಾಚರ್
ಮುಂಬರುವ ದಿನಗಳಲ್ಲಿ ಜನಸಾಮಾನ್ಯರು ಕೂಡಾ ತಂತಮ್ಮ ವಾಹನಗಳನ್ನು ಮನೆಯಲ್ಲೇ ಬಿಟ್ಟು, ಕುದುರೆ, ಟಾಂಗಾ ಗಾಡಿಗಳ ಬಳಕೆ ಮಾಡಿದರೆ ಅಚ್ಚರಿಯಿಲ್ಲ. ಆಗ ನಗರಗಳ ಟ್ರಾಫಿಕ್ ಸಿಗಲ್ಲುಗಳಲ್ಲಿ ವಾಹನಗಳ ಪೀಂಪೀಂ ಪಾಂಪಾಂ ಸದ್ದಿನ ಜೊತೆಗೆ ಟುರ್, ಬ್ಯಾ, ಗುಸ್ಸ್ ಇತರೆ ಸದ್ದುಗಳನ್ನೂ ಕೇಳಬಹುದು.

ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 177 ರೂ.: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಜೊತೆ ಸರ್ಕಾರ ಮಾತುಕತೆ
ಶ್ರೀಲಂಕಾದ ವಿದೇಶಿ ವಿನಿಮಯ ಮೀಸಲು ನಿಧಿ ಕುಸಿತಗೊಳ್ಳುತ್ತಲೇ ಸಾಗಿದ್ದು ಅದರಿಂದಾಗಿ ದೇಶದ ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಸರ್ಕಾರದ ದೀಪಾವಳಿ ಗಿಫ್ಟ್ ಏನೂ ಅಲ್ಲ, ಹೆಚ್ಚೇನು ದರ ಕಡಿಮೆಯಾಗಿಲ್ಲ: ಕಾಂಗ್ರೆಸ್, ಜೆಡಿಎಸ್
ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂಧನ ಬೆಲೆ ಏರಿಕೆಯನ್ನು ಸರ್ಕಾರ ತಗ್ಗಿಸಿದರೂ ಕೂಡ ಕಾಂಗ್ರೆಸ್ ಮತ್ತು ಜೆಡಿಎಸ್ ಟೀಕೆ ಮಾಡಿದೆ.

ಇಂಧನ ಬೆಲೆ ಏರಿಕೆ ಕುರಿತು ಜನರಿಗೆ ಎಲ್ಲಿದೆ ಆಕ್ರೋಶ? ನೀವು ಮಾತ್ರ ಪ್ರಶ್ನಿಸುತ್ತಿದ್ದೀರಿ: ಭಗವಂತ ಖೂಬಾ ಸಿಟ್ಟು!
ಬೆಲೆ ಏರಿಕೆ ಕುರಿತು ಜನರಿಗೆ ಆಕ್ರೋಶವಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಆಕ್ರೋಶವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು

ಶೇ 95ರಷ್ಟು ಜನರಿಗೆ ಬಿಜೆಪಿ ಬೇಕಿಲ್ಲ: ಉತ್ತರ ಪ್ರದೇಶ ಸಚಿವರಿಗೆ ಅಖಿಲೇಶ್ ಯಾದವ್ ತಿರುಗೇಟು
ಶೇ 95ರಷ್ಟು ಜನರಿಗೆ ಪೆಟ್ರೋಲ್, ಡೀಸೆಲ್ ಅಗತ್ಯವಿಲ್ಲ’ ಎಂಬ ಉತ್ತರ ಪ್ರದೇಶದ ಸಚಿವ ಉಪೇಂದ್ರ ತಿವಾರಿ ಅವರ ಹೇಳಿಕೆಗೆ ಅಖಿಲೇಶ್ ಯಾದವ್ ತಿರುಗೇಟು ನೀಡಿದ್ದಾರೆ.

ಭಾರತದಲ್ಲಿ ಮುಂದುವರೆದ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 37 ಪೈಸೆ ಹೆಚ್ಚಳ!
ಭಾರತದಾದ್ಯಂತ ತೈಲೋತ್ಪನ್ನಗಳ ಬೆಲೆ ಏರಿಕೆ ಎಂದಿನಂತೆ ಮುಂದುವರೆದಿದ್ದು, ಪೆಟ್ರೋಲ್ 34 ರಿಂದ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.

ಉಚಿತ ಕೋವಿಡ್ ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ: ಕೇಂದ್ರ ಸಚಿವ ರಾಮೇಶ್ವರ್ ತೆಲಿ
ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.

