Fuel Price hike

ಇಂಧನ ಸಂಗ್ರಹಣೆ-ಕಾಳಸಂತೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ: ಪೆಟ್ರೋಲ್ ಬಂಕ್‌ಗಳಲ್ಲಿ Bulk ಇಂಧನ ಖರೀದಿಗೆ ನಿಷೇಧ..!
ದೇಶ

ಇಂಧನ ಸಂಗ್ರಹಣೆ-ಕಾಳಸಂತೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ: ಪೆಟ್ರೋಲ್ ಬಂಕ್‌ಗಳಲ್ಲಿ Bulk ಇಂಧನ ಖರೀದಿಗೆ ನಿಷೇಧ..!

ಕೈಗಾರಿಕಾ, ವಾಣಿಜ್ಯ ಹಾಗೂ ಸಾಂಸ್ಥಿಕ ಬಳಕೆದಾರರು ಇನ್ನು ಮುಂದೆ ಸಾಮಾನ್ಯ ಪೆಟ್ರೋಲ್ ಬಂಕ್‌ಗಳಿಂದ ದೊಡ್ಡ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಖರೀದಿಸಲು ಅವಕಾಶ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇಂಧನ ದರ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳ; ಎರಡು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಶೇ.2ರಷ್ಟು ಏರಿಕೆ..!
ರಾಜ್ಯ

ಇಂಧನ ದರ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳ; ಎರಡು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಶೇ.2ರಷ್ಟು ಏರಿಕೆ..!

ಬೆಂಗಳೂರು ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಫಾಸ್ಟ್‌ ಚಾರ್ಜಿಂಗ್ ಕೇಂದ್ರಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೌರಶಕ್ತಿ ಆಧಾರಿತ ಹೊಸ EV ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಇಂಧನ ದರ ಏರಿಕೆ ಸಂಕಷ್ಟ: ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
ರಾಜ್ಯ

ಇಂಧನ ದರ ಏರಿಕೆ ಸಂಕಷ್ಟ: ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ!

ಡೀಸೆಲ್ ದರ ಏರಿಕೆಯಿಂದ ಕಾರ್ಯಾಚರಣಾ ವೆಚ್ಚದಲ್ಲಿ ಗಣನೀಯ ಹೆಚ್ಚಳವಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಪ್ರಯಾಣ ದರ ಹೆಚ್ಚಳದ ಪ್ರಸ್ತಾಪವೇ ಏಕೈಕ ಆಯ್ಕೆಯಾಗಿ ಕಾಣಿಸುತ್ತಿದೆ.

ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ; ಮೇ 30ರಂದು ರಾಜ್ಯಾದ್ಯಂತ ಪ್ರತಿಭಟನೆ
ರಾಜಕೀಯ

ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ; ಮೇ 30ರಂದು ರಾಜ್ಯಾದ್ಯಂತ ಪ್ರತಿಭಟನೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 98.6 ಡಾಲರ್‌ಗೆ ಇಳಿದಿದ್ದರೂ ಭಾರತದಲ್ಲಿ ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.

'ಮೆಹಂಗೈ ಮಾನವ್ ಮತ್ತೆ ದಾಳಿ': ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಹುಲ್ ವಾಗ್ದಾಳಿ!
ದೇಶ

'ಮೆಹಂಗೈ ಮಾನವ್ ಮತ್ತೆ ದಾಳಿ': ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಹುಲ್ ವಾಗ್ದಾಳಿ!

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, "ಮೆಹಂಗೈ ಮಾನವ್ ಮೋದಿ ಮತ್ತೆ ದಾಳಿ ಮಾಡಿದ್ದಾರೆ. ಕಂತುಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುತ್ತಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರತಿ ದಿನವೂ ಜನರ ಜೇಬಿಗೆ ಕತ್ತರಿ; ಇಂಧನ ದರ ಏರಿಕೆ ಮೂಲಕ 43 ಲಕ್ಷ ಕೋಟಿ ರೂ ಲೂಟಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!
ದೇಶ

ಪ್ರತಿ ದಿನವೂ ಜನರ ಜೇಬಿಗೆ ಕತ್ತರಿ; ಇಂಧನ ದರ ಏರಿಕೆ ಮೂಲಕ 43 ಲಕ್ಷ ಕೋಟಿ ರೂ ಲೂಟಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಇಂಧನ ದರ ಏರಿಕೆಯ ದೈನಂದಿನ ದಾಳಿ ಇನ್ನೂ ನಿಂತಿಲ್ಲ. 10 ದಿನಗಳಲ್ಲಿ ನಾಲ್ಕನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಲಾಗಿದೆ. ಮೋದಿ ಸರ್ಕಾರ ಪೆಟ್ರೋಲ್ ಸಿಂಪಡಿಸಿ ಜನರ ಉಳಿತಾಯಕ್ಕೆ ಬೆಂಕಿ ಹಚ್ಚುತ್ತಿದೆ.

10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: 'ಕಂತುಗಳಲ್ಲಿ ಸಾರ್ವಜನಿಕರ ಹಣ ಲೂಟಿ'; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ದೇಶ

10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: 'ಕಂತುಗಳಲ್ಲಿ ಸಾರ್ವಜನಿಕರ ಹಣ ಲೂಟಿ'; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇಟಲಿ ದೇಶವು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿ ಜನರಿಗೆ ಪರಿಹಾರ ನೀಡಿದೆ. ಆಸ್ಟ್ರೇಲಿಯಾ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಮೂಲಕ ನಾಗರಿಕರಿಗೆ ಪೆಟ್ರೋಲ್ ಬೆಲೆಯಲ್ಲಿ ಲೀಟರ್‌ಗೆ ಸುಮಾರು ರೂ.17 ಕಡಿತಗೊಳಿಸಿದೆ.

ಇಂಧನ ಬೆಲೆ ಏರಿಕೆ ಜನವಿರೋಧಿ ಕ್ರಮ, ಪ್ರಧಾನ ಮಂತ್ರಿ ರಾಜೀನಾಮೆ ನೀಡಬೇಕು: ಸಿಎಂ ಸಿದ್ದರಾಮಯ್ಯ; Video
ರಾಜ್ಯ

ಇಂಧನ ಬೆಲೆ ಏರಿಕೆ ಜನವಿರೋಧಿ ಕ್ರಮ, ಪ್ರಧಾನ ಮಂತ್ರಿ ರಾಜೀನಾಮೆ ನೀಡಬೇಕು: ಸಿಎಂ ಸಿದ್ದರಾಮಯ್ಯ; Video

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುವ ಮೂಲಕ ಮೋದಿ ಸರ್ಕಾರ ತನ್ನ ವೈಫಲ್ಯಗಳ ಭಾರವನ್ನು ಜನರ ಮೇಲೆ ಹಾಕುತ್ತಿದೆ. ಕೇಂದ್ರ ಸರ್ಕಾರದ ವಿಫಲ ವಿದೇಶಾಂಗ ನೀತಿ, ದುರ್ಬಲ ಆರ್ಥಿಕ ನಿರ್ವಹಣೆ ಮತ್ತು ಬೆಲೆ ಏರಿಕೆಯ ಹೊರೆ ಜನರು ಅನುಭವಿಸುತ್ತಿದ್ದಾರೆ ಎಂದರು.

Fuel Price Hike: ತರಕಾರಿ, ಧಾನ್ಯಗಳಿಂದ ಹಿಡಿದು ಕ್ಯಾಬ್ ರೈಡ್ ವರೆಗೆ; ಮುಂಬರುವ ದಿನಗಳಲ್ಲಿ ಏನೆಲ್ಲ ದುಬಾರಿ?
ದೇಶ

Fuel Price Hike: ತರಕಾರಿ, ಧಾನ್ಯಗಳಿಂದ ಹಿಡಿದು ಕ್ಯಾಬ್ ರೈಡ್ ವರೆಗೆ; ಮುಂಬರುವ ದಿನಗಳಲ್ಲಿ ಏನೆಲ್ಲ ದುಬಾರಿ?

ಬೆಲೆ ಏರಿಕೆ ಪರಿಣಾಮವು ಮೊದಲು ಕಾಣಿಸಿಕೊಳ್ಳುವುದು ಇಲ್ಲಿಯೇ. ಡೀಸೆಲ್ ಟ್ರಕ್‌ಗಳಲ್ಲಿ ಹಾಳಾಗುವ ವಸ್ತುಗಳನ್ನು ರಾತ್ರಿಯಿಡೀ ಬಹಳ ದೂರದವರೆಗೂ ಸಾಗಿಸಲಾಗುತ್ತದೆ.