Fuel Price hike

ಪೆಟ್ರೋಲ್-ಡೀಸೆಲ್ ಬೆಲೆ 3 ರೂ ಏರಿಕೆ: ಜಾಗತಿಕ ಬಿಕ್ಕಟ್ಟು ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ ಅತ್ಯಂತ ಕಡಿಮೆ; ಕೇಂದ್ರ ಸರ್ಕಾರ ಸಮರ್ಥನೆ
ಹಲವಾರು ದೇಶಗಳಲ್ಲಿ ಇಂಧನ ದರಗಳು ಶೇ.20 ರಿಂದ ಶೇ.100 ವರೆಗೆ ಹೆಚ್ಚಳ ಕಂಡಿದ್ದರೆ, ಭಾರತದಲ್ಲಿ ಪೆಟ್ರೋಲ್ ದರ ಸುಮಾರು ಶೇ.3.2 ಮತ್ತು ಡೀಸೆಲ್ ಶೇ. 3.4 ಮಾತ್ರ ಏರಿಕೆಯಾಗಿದೆ.

ಪೆಟ್ರೋಲ್-ಡೀಸೆಲ್ ಬೆಲೆ 3 ರೂ ಏರಿಕೆ; ಪ್ರಧಾನಿ ಮೋದಿಯನ್ನು 'ಮೆಹಂಗೈ ಮ್ಯಾನ್' ಎಂದು ಕರೆದು ಕಾಂಗ್ರೆಸ್ ವಾಗ್ದಾಳಿ
ಚುನಾವಣೆಗಳು ಮುಗಿದಿವೆ, ಮೋದಿಯವರ ಚೇತರಿಕೆ ಪ್ರಾರಂಭವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರವು ಈಗಾಗಲೇ ಹಣದುಬ್ಬರ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಗಳಿಂದ ಬಳಲುತ್ತಿರುವ ನಾಗರಿಕರ ಮೇಲೆ ಹೆಚ್ಚುವರಿ ಆರ್ಥಿಕ ಒತ್ತಡವನ್ನು ಹೇರುತ್ತಿದೆ.

ಪ್ರತಿಭಟನೆ ಹೆಸರಿನಲ್ಲಿ ಜನರಿಗೆ ತೊಂದರೆ ನೀಡಿದರೆ ಲಾಠಿ ಪ್ರಹಾರಕ್ಕೂ ಹಿಂಜರಿಯಲ್ಲ; ಬಿಜೆಪಿಗೆ ಪರಮೇಶ್ವರ ವಾರ್ನಿಂಗ್
ಇಂಧನ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಗುರುವಾರ ರಾಜ್ಯದಾದ್ಯಂತ ‘ರಸ್ತಾ ರೋಕೋ’ (ರಸ್ತೆ ತಡೆ) ಪ್ರತಿಭಟನೆ ನಡೆಸಲು ಬಿಜೆಪಿ ತನ್ನ ಯೋಜನೆಯನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ರಾಜ್ಯಾದಾದ್ಯಂತ ಬಿಜೆಪಿ ಪ್ರತಿಭಟನೆ, ಸರ್ಕಾರದ ವಿರುದ್ದ ಆಕ್ರೋಶ
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ನಡೆಸುತ್ತಿದೆ.

ಇಂಧನ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆಗೆ ಪ್ರತೀಕಾರವಾಗಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದೆ ಎನ್ನುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಅವರ ಆರೋಪವನ್ನು ಸಿದ್ದರಾಮಯ್ಯ ತಳ್ಳಿಹಾಕಿದರು.

ಪೆಟ್ರೋಲ್, ಡೀಸೆಲ್ ದರ ಏರಿಕೆ: ಕರ್ನಾಟಕ ಸರ್ಕಾರದ ವಿರುದ್ಧ ಹರ್ದೀಪ್ ಸಿಂಗ್ ಪುರಿ ವಾಗ್ದಾಳಿ
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಅಭಿವೃದ್ಧಿ ಕೆಲಸಗಳಿಗೆ ಬಳಕೆ: ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಘೋಷಿಸಿತ್ತು.

ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ: ರಾಹುಲ್ ಗಾಂಧಿ ಕೈ ಹಾಕಿದ ಪ್ರತಿ ರಾಜ್ಯವನ್ನು ಹಾಳುಮಾಡಿದ್ದಾರೆ- ಅಮಿತ್ ಮಾಳವೀಯ
ಮಾಳವೀಯ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಖಾತರಿ ಯೋಜನೆಗಳಿಗೆ ಹಣ ಹೊಂದಿಸಲು ಇಂಧನ ಬೆಲೆ ಏರಿಕೆ ಮಾಡಲಾಗಿದೆ ಎಂದಿದ್ದ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆಯನ್ನು ಗುರಿಯಾಗಿಸಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಬೇಕಲ್ವಾ? ಇಂಧನ ದರ ಏರಿಕೆ ಬಗ್ಗೆ MB ಪಾಟೀಲ್ ಸಮರ್ಥನೆ
ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

