fuel price

ಇಂದೂ ತೈಲೋತ್ಪನ್ನಗಳ ಬೆಲೆ ಹೆಚ್ಚಳ: ಪೆಟ್ರೋಲ್ ದರದಲ್ಲಿ 25 ಪೈಸೆ ಏರಿಕೆ
ವಾಣಿಜ್ಯ

ಇಂದೂ ತೈಲೋತ್ಪನ್ನಗಳ ಬೆಲೆ ಹೆಚ್ಚಳ: ಪೆಟ್ರೋಲ್ ದರದಲ್ಲಿ 25 ಪೈಸೆ ಏರಿಕೆ

ದೇಶದಲ್ಲಿ ಸತತ ಮೂರನೇ ದಿನ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಏರಿಕೆಯಾಗಿದೆ.

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆ!
ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆ!

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.

ಮತ್ತೆ ಏರಿದ ತೈಲ ಬೆಲೆ: 20 ದಿನದಲ್ಲಿ ಡೀಸೆಲ್ ರೂ.10.82, ಪೆಟ್ರೋಲ್ 8.87 ನಷ್ಟು ಏರಿಕೆ
ವಾಣಿಜ್ಯ

ಮತ್ತೆ ಏರಿದ ತೈಲ ಬೆಲೆ: 20 ದಿನದಲ್ಲಿ ಡೀಸೆಲ್ ರೂ.10.82, ಪೆಟ್ರೋಲ್ 8.87 ನಷ್ಟು ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ನಾಗಾಲೋಟಕ್ಕೆ ಸದ್ಯಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಸತತ 20ನೇ ದಿನ ಶುಕ್ರವಾರವೂ ತೈಲ ಬೆಲೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಡೀಸೆಲ್ ಮೇಲೆ 17 ಪೈಸೆ ಜಾಸ್ತಿಯಾಗಿದೆ. 

ಕಾಂಗ್ರೆಸ್ ರಾಜ್ಯಾಧ್ಯಕ್ಷರೊಂದಿಗೆ ರಾಹುಲ್ ಗಾಂಧಿ ಚರ್ಚೆ; ಸರ್ಕಾರದ ವೈಫಲ್ಯ ಖಂಡಿಸಿ ಧರಣಿ ನಡೆಸಲು ತೀರ್ಮಾನ
ದೇಶ

ಕಾಂಗ್ರೆಸ್ ರಾಜ್ಯಾಧ್ಯಕ್ಷರೊಂದಿಗೆ ರಾಹುಲ್ ಗಾಂಧಿ ಚರ್ಚೆ; ಸರ್ಕಾರದ ವೈಫಲ್ಯ ಖಂಡಿಸಿ ಧರಣಿ ನಡೆಸಲು ತೀರ್ಮಾನ

ಚೀನಾದೊಂದಿಗಿನ ಗಡಿ ವಿವಾದ, ಕೋವಿಡ್-19 ಮತ್ತು ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಪ್ರತಿಭಟಿಸಿ ವಿರೋಧ ಪಕ್ಷವಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ರಾಜ್ಯಾಧ್ಯಕ್ಷರುಗಳೊಂದಿಗೆ ನಿನ್ನೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದ್ದರು.

ಕಚ್ಚಾತೈಲ ಬೆಲೆ ಇಳಿಕೆ ಲಾಭ ಜನರಿಗೆ ಏಕೆ ನೀಡುತ್ತಿಲ್ಲ?: ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಪತ್ರ
ದೇಶ

ಕಚ್ಚಾತೈಲ ಬೆಲೆ ಇಳಿಕೆ ಲಾಭ ಜನರಿಗೆ ಏಕೆ ನೀಡುತ್ತಿಲ್ಲ?: ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಪತ್ರ

ಕಳೆದ ವಾರದಿಂದ ಸತತವಾಗಿ ಇಂಧನ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದು ಗಮನ ಸೆಳೆದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕೋವಿಡ್-19 ಸಮಸ್ಯೆಯ ಸಮಯದಲ್ಲಿ ಈ ರೀತಿ ಇಂಧನ ಬೆಲೆ ಏರಿಸುತ್ತಿರುವುದರ ಹಿಂದಿನ ತಾರ್ಕಿಕ ಅಂಶವೇನೆಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ಅಮೆರಿಕ-ಇರಾನ್ ಸಂಘರ್ಷ; ತೈಲ ಬೆಲೆ ಮತ್ತೆ ಗಗನಕ್ಕೆ
ವಾಣಿಜ್ಯ

ಅಮೆರಿಕ-ಇರಾನ್ ಸಂಘರ್ಷ; ತೈಲ ಬೆಲೆ ಮತ್ತೆ ಗಗನಕ್ಕೆ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಇತ್ತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆ ಮೇಲೆ ಇದರ ವ್ಯತಿರಿಕ್ತ ಪರಿಣಾಮ ಬೀರಿದ್ದು, ತೈಲ ಬೆಲೆ ಮತ್ತೆ ಗಗನದತ್ತ ಮುಖ ಮಾಡಿವೆ.

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಗಗನದತ್ತ ಮುಖ ಮಾಡಿದ ಇಂಧನ ದರಗಳು!
ವಾಣಿಜ್ಯ

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಗಗನದತ್ತ ಮುಖ ಮಾಡಿದ ಇಂಧನ ದರಗಳು!

ನಿರೀಕ್ಷೆಯಂತೆಯೇ ಲೋಕಸಭಾ ಚುನಾವಣೆ ಬಳಿಕ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆ ಕಂಡಿವೆ.

2ನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ, ಇಂದಿನ ದರ ಎಷ್ಟು ಗೊತ್ತಾ?
ವಾಣಿಜ್ಯ

2ನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ, ಇಂದಿನ ದರ ಎಷ್ಟು ಗೊತ್ತಾ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದರೂ ಭಾರತೀಯ ತೈಲ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಸತತ ಎರಡನೇ ದಿನವೂ ಅಲ್ಪ ಪ್ರಮಾಣದ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ದರಗಳು ಸತತ 5ನೇ ದಿನವೂ ಇಳಿಮುಖ
ವಾಣಿಜ್ಯ

ಪೆಟ್ರೋಲ್, ಡೀಸೆಲ್ ದರಗಳು ಸತತ 5ನೇ ದಿನವೂ ಇಳಿಮುಖ

ತೈಲ ಬೆಲೆ ಏರಿಕೆ ಹಾಗೂ ವ್ಯಾಟ್ ದರ ಇಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬಂಕ್ ಹಾಗೂ ಸಾಂದ್ರೀಕಕೃತ ನೈಸರ್ಗಿದ ಅನಿಲದ (ಸಿಎನ್'ಜಿ) ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ...