Fuel prices hike

ಶೇ 52 ರಷ್ಟು ಇಂಧನ ಬೆಲೆ ಹೆಚ್ಚಳ: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಪ್ರತಿಭಟನೆಗಳು, ಸರ್ಕಾರದ ವಿರುದ್ಧ ಆಕ್ರೋಶ
ಬಾಂಗ್ಲಾದೇಶದಲ್ಲಿ ಇಂಧನ ಬೆಲೆಗಳ ತೀವ್ರ ಏರಿಕೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಂಗ್ಲಾದೇಶದ ಮಾಧ್ಯಮಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶೇ 50ಕ್ಕಿಂತ ಹೆಚ್ಚು ಹೆಚ್ಚಿಸಿದ್ದು, ಇದು 'ಈವರೆಗಿನ ಅತ್ಯಧಿಕ ಹೆಚ್ಚಳ' ಎನ್ನಲಾಗಿದೆ.

ತೈಲ ದರ ಏರಿಕೆಯಿಂದ ಜಾಗತಿಕ ಆರ್ಥಿಕ ಪ್ರಗತಿ ಕುಂಠಿತ: ಭಾರತ ಎಚ್ಚರಿಕೆ
2020ರಲ್ಲಿ ಭಾರತದ ತೈಲ ಆಮದು ವೆಚ್ಚ 880 ಕೋಟಿ ಡಾಲರ್ ನಷ್ಟಿತ್ತು. ಈ ವರ್ಷ ಬೆಲೆ ಏರಿಕೆಯಿಂದಾಗಿ 2,400 ಕೋಟಿ ಡಾಲರ್ ತಲುಪಿದೆ.

ಒಂದೇ ತಿಂಗಳಲ್ಲಿ 17 ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ!, ರಾಜಸ್ಥಾನದಲ್ಲಿ ಅತಿ ಹೆಚ್ಚು ವ್ಯಾಟ್!
ಒಂದು ತಿಂಗಳ ಅವಧಿಯಲ್ಲಿ ಸತತ 17 ನೇ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಹೊಸ ಎತ್ತರಕ್ಕೆ ತೈಲ ಬೆಲೆ ತಲುಪಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ
ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದ್ದು, ಭಾನುವಾರ ಕೂಡ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ...

