ದೇಶಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ
ಕೆಲವು ದೇಶಗಳು ಈಗಾಗಲೇ ಈ ಹೆಚ್ಚಿದ ವೆಚ್ಚವನ್ನು ನೇರವಾಗಿ ಬಳಕೆದಾರರ ಮೇಲೆ ಹೇರುವುದನ್ನು ಪ್ರಾರಂಭಿಸಿವೆ, ಇನ್ನೂ ಕೆಲವು ದೇಶಗಳು ಅದನ್ನು ಮುಂದೂಡುತ್ತಿವೆ. ಆದರೆ, ಪೂರೈಕೆ ವ್ಯತ್ಯಯದ ಸಂದರ್ಭಗಳಲ್ಲಿ ಬೇಡಿಕೆ ನಿಯಂತ್ರಣ ಅಗತ್ಯವಾಗಿದೆ.