fuel prices

ತೈಲ ಬೆಲೆ ಇಳಿಸಿ, ಜಿಎಸ್ ಟಿ ಸರಳೀಕರಣಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಶಿ ತರೂರ್ ಒತ್ತಾಯ
ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರದ ಬೊಕ್ಕಸವನ್ನು ತುಂಬುವ ಸಾಧನವನ್ನಾಗಿ ಪ್ರಧಾನಿ ನರೇಂದ್ರ ಮೋದಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಆರೋಪಿಸಿದ್ದಾರೆ.

ದಿನನಿತ್ಯ ಏರುತ್ತಲೇ ಇದೆ ತೈಲ ಬೆಲೆ; ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಇಂದಿನ ಬೆಲೆ ವಿವರ ಇಲ್ಲಿದೆ!
ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿ ಹೋಗುತ್ತಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನರು ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಎದುರಾಗಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 99.95 ರೂ. ಗೆ ಏರಿಕೆ, ಇಲ್ಲಿದೆ ಪೂರ್ಣ ಮಾಹತಿ
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 26 ಪೈಸೆ ಮತ್ತು ಡೀಸೆಲ್ ದರ 14 ಪೈಸೆಯಷ್ಟು ಏರಿಕೆಯಾಗಿದೆ.

ತೈಲ ಬೆಲೆ ಏರಿಕೆಗೆ ಖಂಡನೆ: '100 ನಾಟ್ಔಟ್' ಹೆಸರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಶುಕ್ರವಾರ ಆರಂಭಿಸಲಿದೆ.

ಗ್ರಾಹಕರಿಗೆ ಆಘಾತ: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ
ಸತತ 6ನೇ ದಿನವಾದ ಶುಕ್ರವಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದ್ದು, ಈ ಬೆಳವಣಿಗೆ ಗ್ರಾಹಕರಿಗೆ ಆಘಾತವನ್ನು ತಂದಿದೆ.

ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಇಂಧನ ಇನ್ನೂ ದುಬಾರಿ
ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದಾರೆ.

ಕಡಿಮೆಯಾದ ತೈಲ ಬೆಲೆ: ಡಿಸೆಂಬರ್ ನಲ್ಲಿ ಸಗಟು ಹಣದುಬ್ಬರ ಇಳಿಕೆ!
ಡಿಸೆಂಬರ್ ತಿಂಗಳಲ್ಲಿ ತೈಲ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದು, ಪರಿಣಾಮವಾಗಿ ಡಿಸೆಂಬರ್ ನ ಸಗಟು ಹಣದುಬ್ಬರ ಶೇ.3.80 ಕ್ಕೆ ಇಳಿಕೆಯಾಗಿದೆ.

ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ: ಸಾರ್ವಜನಿಕರಿಗೆ ನಿರಾಳ
ದೇಶದಾದ್ಯಂತ ತೈಲೆ ಬೆಲೆ ಮತ್ತೆ ಇಳಿಕೆಯಾಗಿದ್ದು, ಕಳೆದ ಒಂದು ವಾರದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.1.98 ಹಾಗೂ ಡೀಸೆಲ್ 99 ಪೈಸೆ ಇಳಿಕೆಯಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ...

ಸತತ 11ನೇ ದಿನ ತೈಲ ಬೆಲೆ ಏರಿಕೆ; ಕೇಂದ್ರ ಮಾಡಿದ್ದ ರೂ.2.50 ಇಳಿಕೆ ಮಾಯ
ಪೆಟ್ರೋಲಿಯಂ ಕಂಪನಿಗಳು, ಮತ್ತೆ ತೈಲೆ ಬೆಲೆ ಏರಿಕೆ ಮಾಡಿದ್ದು, ಮಂಗಳವಾರ ಪೆಟ್ರೋಲ್ ಬೆಲೆಯಲ್ಲಿ 11 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 23 ಪೈಸೆ ಏರಿಕೆ ಮಾಡಿದೆ...

