ದೇಶಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ವ್ಯಾಟ್ ಕಡಿತ ಘೋಷಿಸಿದ ಸಿಎಂ ಶಿಂಧೆ
ತೈಲಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಮಹಾರಾಷ್ಟ್ರ ಜನತೆಗೆ ಹೊಸ ಸಿಎಂ ಏಕನಾಥ್ ಶಿಂಧೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮಹಾರಾಷ್ಟ್ರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿಮೆ ಮಾಡಲಿದ್ದು,...