ರಾಜ್ಯಸೆನಗಲ್ ಜೊತೆಗಿನ ಕಾನೂನು ಪ್ರಕ್ರಿಯೆ ಪೂರ್ಣ: ಶೀಘ್ರದಲ್ಲೇ ಭೂಗತ ಪಾತಕಿ ರವಿ ಪೂಜಾರಿ ಭಾರತಕ್ಕೆ ಹಸ್ತಾಂತರ
ಭೂಗತ ಪಾತಕಿ ರವಿ ಪೂಜಾರಿಯನ್ನು ರಾಜ್ಯಕ್ಕೆ ಕರೆತರಲು ತೊಡಕಾಗಿದ್ದ ಕೆಲ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಆರೋಪಿಯನ್ನು ಸೆನಗಲ್ ದೇಶದಿಂದ ರಾಜ್ಯಕ್ಕೆ ಕರೆತರಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.