full term Cm

'ಪೂರ್ಣಾವಧಿ ಪೂರೈಸೋ CMಗೆ ಗುಡ್ ಲಕ್; ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆ ಅಲ್ವಾ, ತನಿಖೆ ಮಾಡಿಸಲಿ'
ರಾಜ್ಯ

'ಪೂರ್ಣಾವಧಿ ಪೂರೈಸೋ CMಗೆ ಗುಡ್ ಲಕ್; ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆ ಅಲ್ವಾ, ತನಿಖೆ ಮಾಡಿಸಲಿ'

ನಮಲ್ಲಿ ಯಾರಿಗೂ ಗೊಂದಲವಿಲ್ಲ” ಎಂದು ತಿಳಿಸಿದರು. ಮುಖ್ಯಮಂತ್ರಿಗಳಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ”

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?
ರಾಜ್ಯ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು, ಬಜೆಟ್ ಮಂಡಿಸಲು ಸಾಧ್ಯವಿಲ್ಲವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ನಾನೇ 5 ವರ್ಷ ಸಿಎಂ ಎಂದು ಹೇಳುವ ಸಂದರ್ಭ ಸೃಷ್ಟಿಯಾಗಿ​ದ್ದು ಅನಾರೋಗ್ಯಕರ ಬೆಳವಣಿಗೆ: ಸಿದ್ದರಾಮಯ್ಯಗೆ ಎಸ್ಎಂಕೆ ಕಿವಿಮಾತು
ರಾಜಕೀಯ

ನಾನೇ 5 ವರ್ಷ ಸಿಎಂ ಎಂದು ಹೇಳುವ ಸಂದರ್ಭ ಸೃಷ್ಟಿಯಾಗಿ​ದ್ದು ಅನಾರೋಗ್ಯಕರ ಬೆಳವಣಿಗೆ: ಸಿದ್ದರಾಮಯ್ಯಗೆ ಎಸ್ಎಂಕೆ ಕಿವಿಮಾತು

ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ ಎಂದು ಬಿಜೆಪಿ ಮುಖಂಡ ಎಸ್‌.ಎಂ.ಕೃಷ್ಣ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.