ವಿಶೇಷಕೇರಳ: ಇದು ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಗ್ರಾಮ ಪಂಚಾಯಿತಿ!
ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸಿದ್ದಾರೆ.