ಆಧಾರ್ ಮಾಹಿತಿ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ) ಸೋಮವಾರ ಸ್ಪಷ್ಟಪಡಿಸಿದೆ.