Fumio Kishida

ಜಪಾನ್‌ನ ನೂತನ ಪ್ರಧಾನಿ ಆಯ್ಕೆ, ಶಿಗೆರು ಇಶಿಬಾ ಹಿನ್ನಲೆ ಏನು?
ಶಿಗೆರು ಇಶಿಬಾ ಅವರು ಮೊದಲ ಮತ್ತು ಎರಡನೇ ಸುತ್ತಿನ ಮತದಾನದಲ್ಲಿ ಆರ್ಥಿಕ ಭದ್ರತಾ ಸಚಿವ ಸಾನೆ ತಕೈಚಿ ಅವರನ್ನು ಸೋಲಿಸಿದರು. ಈ ಬಾರಿ ಮಹಿಳೆಯೊಬ್ಬರು ದೇಶದ ಪ್ರಧಾನಿಯಾಗಬಹುದು ಎಂಬ ಊಹಾಪೋಹಗಳು ಈ ಹಿಂದೆ ಇದ್ದವು.

ಜಪಾನ್ ಪ್ರಧಾನಿ ಭಾಷಣದ ವೇಳೆ ಸ್ಫೋಟ; ತಪ್ಪಿದ ದುರಂತ, ಸುರಕ್ಷಿತ ಪ್ರದೇಶಕ್ಕೆ ಫುಮಿಯೊ ಕಿಶಿಡಾ ಸ್ಥಳಾಂತರ
ಜಪಾನ್ ರಾಷ್ಟ್ರದ ಪ್ರಧಾನಮಂತ್ರಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.

ಮೋದಿ-ಕಿಷಿಡಾ ಭೇಟಿ; ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಭಾರತ-ಜಪಾನ್ ಮಹತ್ವದ ಚರ್ಚೆ
ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಫುಮಿಯೋ ಕಿಷಿಡಾ ಭೇಟಿಯಾಗಿದ್ದು, ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

ಜಪಾನ್ ಪ್ರಧಾನಿ ಕಿಷಿಡಾಗೆ 'ಕೃಷ್ಣ ಪಂಖಿ' ಕಲಾಕೃತಿ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ: ಏನಿದರ ವಿಶೇಷತೆ?
ಎರಡು ದಿನ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಗಿಫ್ಟ್ ನೀಡಿದ್ದಾರೆ.

ದೇಶದ ಆರ್ಥಿಕ ಪ್ರಗತಿಗಾಗಿ ಎಲ್ಲಾ ಕ್ಷೇತ್ರದ ಉದ್ಯೋಗಿಗಳಿಗೆ ಸಂಬಳ ಏರಿಕೆ: ಭಾವೀ ಜಪಾನಿ ಸಿಎಂ ಘೋಷಣೆ
ಈ ಹಿಂದಿನ ಪ್ರಧಾನಿ ಶಿಂಜೊ ಅಬೆ ಅವರು 'ಮೇಕ್ ಜಪಾನ್ ಗ್ರೇಟ್ ಅಗೇನ್' ಎನ್ನುವ ಅಭಿಯಾನದಡಿ ಹಲವು ಆರ್ಥಿಕ ಯೋಜನೆಗಳನ್ನು ಹಮ್ಮಿಕೊಂಡಿದ್ದರು.

ಜಪಾನ್ ನ ಮುಂದಿನ ಪ್ರಧಾನಿ ಫ್ಯೂಮಿಯೊ ಕಿಶಿದ
ಫ್ಯೂಮಿಯೊ ಕಿಶಿದ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಲಿದ್ದಾರೆ. ಆಡಳಿತ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಬಂದ ಫಲಿತಾಂಶದ ಪ್ರಕಾರ ಫ್ಯೂಮಿಯೊ ಕಿಶಿದ ಅವರು ಜಪಾನ್ ನ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಹಿರೋಶಿಮಾ ಮೇಲೆ ಬಾಂಬ್ ದಾಳಿ ನಡೆದಿದ್ದು ವಿಷಾದನೀಯ: ಜಪಾನ್ ವಿದೇಶಾಂಗ ಸಚಿವ
ಜಪಾನ್ ನ ವಿದೇಶಾಂಗ ಸಚಿವ ಫುಮಿದೊ ಖಿಶಿದ ಹಿರೋಶಿಮಾ ಮೇಲೆ ಅಣು ಬಾಂಬ್ ದಾಳಿ ನಡೆದಿದ್ದು ವಿಷಾದನೀಯ ಎಂದು ಹೇಳಿದ್ದಾರೆ.

