ದೇಶಆಸ್ಪತ್ರೆಗಳಲ್ಲಿ ಆಮ್ಲಜನಕ, ಜೀವರಕ್ಷಕ ಸಾಧನಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಮುಂದೆ ಎದುರಾಗುವ ಯಾವುದೇ ಸವಾಲುಗಳನ್ನು ಎದುರಿಸಲು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್, ಸಿಲಿಂಡರ್ಗಳ ಸಾಕಷ್ಟು ದಾಸ್ತಾನು ಮತ್ತು ವೆಂಟಿಲೇಟರ್ಗಳಂತಹ ಕ್ರಿಯಾತ್ಮಕ ಜೀವರಕ್ಷಕ ಸಾಧನಗಳು ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ಶನಿವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಿಗಳಿಗೆ ಸೂಚಿಸಿದೆ.